ನವದೆಹಲಿ:ಭಾರತದಲ್ಲಿ ಕರೊನಾ ವೈರಸ್​ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2411 ಹೊಸ ಕರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,776ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.  ಹಾಗೇ 24 ಗಂಟೆಯಲ್ಲಿ 71 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1223ಕ್ಕೆ ಏರಿದೆ.
ಇದನ್ನೂ ಓದಿ:ಪ್ರಧಾನಿ ಹೆಲಿಕಾಪ್ಟರ್ ಚೆಕ್ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿಯಿಂದ ಈಗ ತಬ್ಲಿಘಿಗಳ ಪ್ರಶಂಸೆ!: ರಾಜ್ಯ ಸರ್ಕಾರದಿಂದ ನೋಟಿಸ್
ರಾಷ್ಟ್ರಾದ್ಯಂತ ಲಾಕ್​ಡೌನ್ ಇದ್ದರೂ ಕರೊನಾ ಪ್ರಸರಣದ ಪ್ರಮಾಣ ಹೆಚ್ಚುತ್ತಲೇ ಇರುವುದು ಆತಂಕ ಮೂಡಿಸಿದೆ.  ಈಗಾಗಲೇ ದೇಶವನ್ನು ರೆಡ್​, ಆರೆಂಜ್​, ಗ್ರೀನ್​ ಝೋನ್​ಗಳನ್ನಾಗಿ ವಿಂಗಡಿಸಲಾಗಿದ್ದು, ಆಯಾ ಪ್ರದೇಶಗಳಲ್ಲಿ ಕರೊನಾ ಗಂಭೀರತೆ ನೋಡಿಕೊಂಡು, ಕೆಲವೊಂದು ಸಡಿಲಿಕೆಗಳೊಂದಿಗೆ ಲಾಕ್​ಡೌನ್​ನ್ನು ಮೇ 17ರವರೆಗೆ ವಿಸ್ತರಿಸಲಾಗಿದೆ. (ಏಜೆನ್ಸೀಸ್​)
ಇದನ್ನೂ ಓದಿ:ರಾಜ್ಯದಲ್ಲಿ 600ರ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ; ಕಳೆದ 24 ಗಂಟೆಯಲ್ಲಿ 12 ಹೊಸ ಪ್ರಕರಣಗಳು ಪತ್ತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eleven =
Remember me
