ಬೆಂಗಳೂರು:ರಾಜ್ಯದಲ್ಲಿ ಒಂದೆಡೆ ಚುನಾವಣೆ ಕಾವೇರುತ್ತಿದ್ದರೆ, ಮತ್ತೊಂದೆಡೆ ದೇಶದಲ್ಲಿ ಕೋವಿಡ್​ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಆಗುತ್ತಿದೆ. ಅದರಲ್ಲೂ ಈ ವರ್ಷದಲ್ಲೇ ಇದುವರೆಗಿನ ಒಂದು ದಿನದ ಅತ್ಯಧಿಕ ಪ್ರಕರಣ ಎನಿಸಿಕೊಂಡಿದೆ.
ಭಾನುವಾರದ ಅಂಕಿ-ಅಂಶದ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 3,824 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ ಆರು ತಿಂಗಳಲ್ಲಿ ಅರ್ಥಾತ್ 184 ದಿನಗಳಲ್ಲಿ ಗರಿಷ್ಠ ಎನಿಸಿಕೊಂಡಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್​ ಕೇಸ್​ಗಳ ಸಂಖ್ಯೆ 4,47,22,605ಕ್ಕೆ ತಲುಪಿದಂತಾಗಿದೆ.
ಇದನ್ನೂ ಓದಿ:ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಅದಾಗ್ಯೂ ಸಕ್ರಿಯ ಪ್ರಕರಣಗಳ ಸಂಖ್ಯೆ 18,389 ಆಗಿದೆ. ಅಂದಹಾಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿನ ಒಟ್ಟು ಸೋಂಕಿನ ಶೇ. 0.04 ಆಗಿದೆ. ಮತ್ತೊಂದೆಡೆ ಶೇ. 98.77 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
