ನವದೆಹಲಿ :ಕಳೆದ 24 ಗಂಟೆಗಳಲ್ಲಿ, ಭಾರತದಲ್ಲಿ 38,792 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ. 41,000 ಸೋಂಕಿತರು ಗುಣಮುಖರಾಗಿದ್ದರೆ, 624 ಕರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ. ದೇಶಾದ್ಯಂತ 4,29,946 ಆ್ಯಕ್ಟೀವ್ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನಿನ್ನೆಯ ದಿನ(ಜುಲೈ 13) ಒಟ್ಟು 37,14,441 ಜನರಿಗೆ ಕರೊನಾ ಲಸಿಕೆ ನೀಡಲಾಗಿದೆ. ಈವರೆಗೆ ದೇಶದಲ್ಲಿ 38,76,97,935 ಡೋಸ್​ ಕರೊನಾ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ:ಬೈಕಂಪಾಡಿ ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವರಿಂದ ಶಿಲಾನ್ಯಾಸ
ಕೇರಳ ಮತ್ತೂ ಹೆಚ್ಚು ಸಂಖ್ಯೆಯಲ್ಲಿ -14,539 ಹೊಸ ಪ್ರಕರಣಗಳು – ಸೋಂಕಿನ ಪ್ರಕರಣಗಳನ್ನು ವರದಿ ಮಾಡಿದೆ. ಎರಡನೇ ಅತಿ ಹೆಚ್ಚು ಸೋಂಕುಳ್ಳ ರಾಜ್ಯವಾದ ಮಹಾರಾಷ್ಟ್ರದಲ್ಲಿ 7,243 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ.(ಏಜೆನ್ಸೀಸ್)
3ನೇ ಅಲೆ ಬರುತ್ತಿದೆ… ಮೈಮರೆತು ಜನಜಾತ್ರೆ ಮಾಡಬೇಡಿ: ಐಎಂಎ ಎಚ್ಚರಿಕೆ

VIDEO | ಊರಿನೊಳಗೆ ಪ್ರತ್ಯಕ್ಷವಾದ ಕಾಡಾನೆ; ಜಮೀನು ರಸ್ತೆಗಳಲ್ಲಿ ಸಂಚಾರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − fifteen =
Remember me
