ನವದೆಹಲಿ :ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಹೊಸ ಕರೊನಾ ಪ್ರಕರಣಗಳು ವರದಿಯಾಗಿವೆ. ಕೇರಳದಿಂದ 20,728 ಪ್ರಕರಣಗಳು ವರದಿಯಾಗಿದ್ದು, ಈ ರಾಜ್ಯ ಅರ್ಧಕ್ಕಿಂತ ಹೆಚ್ಚು ಸೋಂಕಿನ ಪ್ರಮಾಣ ತೋರಿಸಿದೆ. ಭಾನುವಾರದಂದು ದೇಶಾದ್ಯಂತ ಕರೊನಾದಿಂದಾಗಿ 422 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಹಾಲಿ ಸಕ್ರಿಯವಾಗಿರುವ ಪ್ರಕರಣ ಸಂಖ್ಯೆಯು 4,13,718ಕ್ಕೆ ಏರಿದೆ. ದೇಶದಲ್ಲಿ ಈವರೆಗೆ ಒಟ್ಟು 3,16,95,958 ಕರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದರೆ, 4,24,773 ಜನರು ಕರೊನಾಗೆ ಬಲಿಯಾಗಿದ್ದಾರೆ. ಒಟ್ಟು 3,08,57,467 ಸೋಂಕಿತರು ಗುಣಮುಖರಾಗಿದ್ದಾರೆ.(ಏಜೆನ್ಸೀಸ್)
ಭೂಮಿಯ ಸಮೀಪಕ್ಕೆ ಶನಿ ಗ್ರಹ! ಇಂದು ಆಕಾಶದಲ್ಲಿ ವಿಸ್ಮಯ
ಅಲ್ವಿದಾ! ರಾಜಕೀಯಕ್ಕೆ ಗುಡ್​ಬೈ ಹೇಳಿದ ಮಾಜಿ ಸಚಿವ ಬಾಬುಲ್ ಸುಪ್ರಿಯೊ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
