ನವದೆಹಲಿ:ಮುಂದಿನ ತಿಂಗಳು ನಡೆಯಲಿರುವ ಜಾಗತಿಕ ಆರೋಗ್ಯ ಸಂಸ್ಥೆಯ ವಾರ್ಷಿಕ ಸಭೆಯ ನಂತರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್​ಒ)ಯಲ್ಲಿ ಭಾರತ ಪ್ರಮುಖ ನಾಯಕತ್ವದ ಪಾತ್ರ ಪಡೆದುಕೊಳ್ಳಲಿದೆ ಎಂದು ಈ ಬಗ್ಗೆ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಂದ ತಿಳಿದುಬಂದಿದೆ.
ಮೇ 22ರಂದು ಡಬ್ಲ್ಯುಎಚ್​ಒ ಕಾರ್ಯನಿರ್ವಾಹಕ ಮಂಡಳಿಯ ಮೊದಲ ಸಭೆ ನಡೆಯಲಿದ್ದು, ಈ ವೇಳೆ ಭಾರತವನ್ನು ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಅಧ್ಯಕ್ಷ ಸ್ಥಾನದಲ್ಲಿ ಜಪಾನ್​ನ ಅವಧಿ ಮೇ ವೇಳೆಗೆ ಮುಕ್ತಾಯವಾಗಲಿದೆ.
ಡಬ್ಲ್ಯುಎಚ್​ಒ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಭಾರತವನ್ನು ಆಯ್ಕೆ ಮಾಡಬೇಕು ಎಂದು ಆಗ್ನೇಯ ಏಷ್ಯಾ ರಾಷ್ಟ್ರಗಳ ಗುಂಪು ಕಳೆದ ವರ್ಷವೇ ಸರ್ವಾನುಮತದಿಂದ ನಿರ್ಧರಿಸಿತ್ತು. ಜತೆಗೆ ಪ್ರಾದೇಶಿಕ ದೇಶಗಳ ಗುಂಪಿನ ಅಧ್ಯಕ್ಷ ಸ್ಥಾನಕ್ಕೂ ಭಾರತವನ್ನು ಆಯ್ಕೆ ಮಾಡಬೇಕು ಎಂದು ಪ್ರಸ್ತಾಪಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
