ಬೆಂಗಳೂರು:ಕೋವಿಡ್​ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಕರೊನಾ ತಡೆ-ನಿಯಂತ್ರಣ ನಿಟ್ಟಿನಲ್ಲಿ ದೇಶದಲ್ಲಿ ಇನ್ನೊಂದು ಲಸಿಕೆ ಕೂಡ ಉತ್ಪಾದನೆ ಆಗಲಿದೆ. ಈ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಪ್ರಮಾಣಿತ 9 ಲಸಿಕೆಗಳ ಪೈಕಿ ಮೂರು ಭಾರತದಲ್ಲೇ ಉತ್ಪಾದನೆ ಆದಂತಾಗಲಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯು ಮತ್ತೊಂದು ಲಸಿಕೆಗೆ ಅನುಮತಿ ನೀಡಿದೆ. ಕೊವೊವ್ಯಾಕ್ಸ್ (Covovax) ಹೆಸರಿನ ಲಸಿಕೆಯನ್ನು ಸೀರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಉತ್ಪಾದಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಒಂದೇ ಕುಟುಂಬದ ನಾಲ್ವರು ಅಸ್ವಸ್ಥ: ಚಿಕಿತ್ಸೆ ಫಲಿಸದೆ ಬಾಲಕ ಸಾವು, ಮೂವರ ಸ್ಥಿತಿ ಗಂಭೀರ; ನಾನಾ ಅನುಮಾನ!
ಇನ್ನೊಂದು ವ್ಯಾಕ್ಸಿನ್​ಗೆ ತುರ್ತು ಅನುಮತಿ ನೀಡಿರುವ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಕೂಡ ಹೇಳಿಕೊಂಡಿದ್ದು, ವ್ಯಾಕ್ಸಿನ್​ ಕುರಿತ ಮಾಹಿತಿಯನ್ನು ಮತ್ತಷ್ಟು ವಿವರವಾಗಿ ತಿಳಿಸಿದೆ. ನೊವಾವ್ಯಾಕ್ಸ್​ (Novavax) ಕಂಪನಿಯ ಪರವಾನಗಿ ಅಡಿ ಸೀರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಕೊವೊವ್ಯಾಕ್ಸ್ ಉತ್ಪಾದನೆ ಮಾಡಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
India adds one more arsenal in its fight against#Covid. WHO grants Emergency Use Listing to Covovax, produced by Serum Institute of India. India now produces 3 of the 9 WHO approved vaccines in the world.#vaccinehttps://t.co/zB4dveMyi6— Dr Sudhakar K (@mla_sudhakar)December 19, 2021
India adds one more arsenal in its fight against#Covid. WHO grants Emergency Use Listing to Covovax, produced by Serum Institute of India. India now produces 3 of the 9 WHO approved vaccines in the world.#vaccinehttps://t.co/zB4dveMyi6
ಫ್ಲೈಟಲ್ಲಿ ಬಂದು ಕಳವು ಮಾಡಿ ಫ್ಲೈಟಲ್ಲೇ ಮರಳಿದ; 5 ವರ್ಷಗಳ ಹಿಂದೆ ಕದ್ದು ಸಿಕ್ಕಿಬಿದ್ದಿದ್ದ ಆ ದ್ವೇಷವನ್ನು ಮತ್ತೆ ಕದ್ದೇ ತೀರಿಸಿಕೊಂಡ!
ಮತಾಂತರ ಆಗಿಲ್ಲ ಎಂದಿದ್ದ ತಹಶೀಲ್ದಾರ್​ಗೂ ಶಾಕ್​, ಆಗಿದೆ ಎನ್ನುತ್ತಿರುವ ಶಾಸಕರಿಗೂ ಶಾಕ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + three =
Remember me
