ನವದೆಹಲಿ:ಇಂಡಿಯಾ ಟುಡೆ – ಆ್ಯಕ್ಸಿಸ್​ ಮತಗಟ್ಟೆ ಸಮೀಕ್ಷೆ ಪ್ರಕಾರ ಛತ್ತೀಸಗಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರ ಗಳಿಸುವ ಸಾಧ್ಯತೆ ಇದೆ. ಬಿಜೆಪಿ ಕೂಡ ಬಹುಮತ ಗಳಿಸುವ ಸಂಭಾವ್ಯತೆ ಇದೆ. ಒಟ್ಟು 90 ಸ್ಥಾನಗಳ ಪೈಕಿ ಕಾಂಗ್ರೆಸ್​ಗೆ 40ರಿಂದ 50 ಸ್ಥಾನಗಳು ದೊರೆಯಬಹುದು. ಬಿಜೆಪಿಗೆ 36ರಿಂದ 46 ಸ್ಥಾನಗಳು ಸಿಗಬಹುದಾಗಿದೆ. ಇತರರು 1ರಿಂದ 5 ಸ್ಥಾನಗಳಲ್ಲಿ ಜಯ ಗಳಿಸಬಹುದೆಂದು ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
