ಲಡಾಖ್​:ಚೀನಾ ಮತ್ತು ಭಾರತದ ನಡುವಿನ ಬಿಕ್ಕಟ್ಟಿನ ನಡುವೆಯೇ ಚೀನಾದ ಸೈನಿಕನೊಬ್ಬ ಲಡಾಖ್​ನಲ್ಲಿರುವ ಗಡಿ ದಾಟಿ ಭಾರತಕ್ಕೆ ಬಂದಿದ್ದು, ಭಾರತೀಯ ಸೈನಿಕರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸೈನಿಕನು ದಾರಿ ತಪ್ಪಿ ಬಂದಿರುವ ಹಿನ್ನೆಲೆಯಲ್ಲಿ ಆತನನ್ನು ವಾಪಾಸು ಕಳಿಸುವ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ:ಬಿ.ವೈ.ವಿಜಯೇಂದ್ರ ವಿರುದ್ಧ ಮಹಿಳಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್​ ಸಜ್ಜು!
ಮೂಲಗಳ ಪ್ರಕಾರ, ಪೀಪಲ್ಸ್​ ಲಿಬರೇಶನ್​ ಆರ್ಮಿ (ಪಿಎಲ್​ಎ)ಯ ಸೈನಿಕನು ಶುಕ್ರವಾರ ಬೆಳಗ್ಗೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ ದಾಟಿ ಭಾರತದೊಳಗೆ ಬಂದಿದ್ದಾನೆ ಎನ್ನಲಾಗಿದೆ. ತಕ್ಷಣ ಆತನನ್ನು ಭಾರತೀಯ ಯೋಧರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆತ ದಾರಿ ತಪ್ಪಿ ಈ ಭಾಗಕ್ಕೆ ಬಂದಿರುವುದು ಖಚಿತವಾಗಲಿದೆ. ಹಾಗಾಗಿ ನಿಯಮಾನುಸಾರ ಆತನನ್ನು ಚೀನಾಕ್ಕೆ ಕಳುಹಿಸಿಕೊಡಲಾಗುವುದು. ಇಂದು ಅಥವಾ ನಾಳೆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ. (ಏಜೆನ್ಸೀಸ್​)
ಪಾರ್ಟಿಗೆ ಮಗಳನ್ನು ಕರೆದು ಹತ್ಯೆ ಮಾಡಿ, ಪ್ರಿಯಕರನನ್ನು ರೇಪ್​ ಮಾಡಿ ಕೊಂದ ಕುಟುಂಬ: ಬೆಚ್ಚಿಬೀಳಿಸುವ ಪ್ರಕರಣವಿದು!

ಬಂಧಿತ ಯುವತಿಯರ ಮೊಬೈಲ್​, ಲ್ಯಾಪ್​ಟಾಪ್​ ತುಂಬಾ ಪೋರ್ನ್​ ವಿಡಿಯೋಗಳು: ಎಫ್​ಎಸ್​ಎಲ್​ ಸ್ಫೋಟಕ ವರದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 19 =
Remember me
