ಕೋಲ್ಕತ್ತ: ಭಾರತೀಯ ಸೇನೆಯನ್ನು ಕೊವಿಡ್​-19 ಇನ್ನಿಲ್ಲದಂತೆ ಕಾಡುತ್ತಿದೆ. ಸಾವಿರಾರು ಯೋಧರು ಕೊವಿಡ್​ ಸೋಂಕಿಗೆ ಒಳಗಾಗಿದ್ದಾರೆ. ಇದೀಗ ಸೇನೆಯ ಬ್ರಿಗೇಡಿಯರ್​ ಓರ್ವರು ಕರೊನಾದಿಂದ ಮೃತಪಟ್ಟಿದ್ದಾರೆ.
ಪೂರ್ವ ಕಮಾಂಡ್​​ನ ವ್ಯಾಪ್ತಿಯ ಫೋರ್ಟ್​ ವಿಲಿಯಮ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ರಿಗೇಡಿಯರ್​ ಬಿಕಾಸ್​ ಸನ್ಯಲ್​ ಅವರಲ್ಲಿ ಕೊವಿಡ್​-19 ಕಾಣಿಸಿಕೊಂಡಿತ್ತು. ಅಲಿಪುರದ ಸೇನಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಇದನ್ನೂ ಓದಿ:ದೇಶದೊಳಗಿನ ಉಗ್ರರು ಇವರು..ಅಪ್ಪ-ಅಮ್ಮನ ಎದುರೇ ಪೊಲೀಸ್​ ಪೇದೆಯನ್ನು ಬರ್ಬರವಾಗಿ ಕೊಂದರು…
ಅವರ ಪುತ್ರಿ ಹಾಗೂ ಪತ್ನಿಯಲ್ಲೂ ಕೊವಿಡ್​-19 ಸೋಂಕು ಇರುವುದು ದೃಢಪಟ್ಟಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.ಈ ಸೇನಾ ಬ್ರಿಗೇಡಿಯರ್​ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಸ್ಥಳೀಯ ಆಡಳಿತಾಧಿಕಾರಿಗಳು ಮಾಡುತ್ತಿದ್ದಾರೆ. (ಏಜೆನ್ಸೀಸ್​)
ಮಾನವೀಯತೆಯನ್ನೇ ಮರೆಸುತ್ತಿದೆ ಕರೊನಾ; ತಂದೆಯ ಶವವಿಡಲು ಐಸ್​ಕ್ರೀಮ್​ ಫ್ರೀಜರ್​ ಖರೀದಿಸಿದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + thirteen =
Remember me
