ನವದೆಹಲಿ:ಭಾರತೀಯ ಸೇನಾಪಡೆಯಲ್ಲಿ ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಸೋಲ್ಜರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ಒಟ್ಟು 99 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ಅಂಬಾಲಾ, ಲಖನೌ, ಜಬಲ್ಪುರ, ಬೆಂಗಳೂರು, ಶಿಲ್ಲಾಂಗ್ ಮತ್ತು ಪುಣೆಯಲ್ಲಿ ನೇಮಕಾತಿ ರ್ಯಾಲಿಗಳನ್ನು ನಡೆಸಲು ಯೋಜಿಸಲಾಗಿದೆ.
ಇದನ್ನೂ ಓದಿ:ರಿಲಯನ್ಸ್​ನಿಂದ 27,000 ಕೋಟಿ ರೂ.ಗೆ ಬಿಗ್​ ಬಜಾರ್​ ಖರೀದಿ? ರಿಟೇಲ್​ ಕ್ಷೇತ್ರದಲ್ಲಿ ಸಂಚಲನ; ಅಮೆಜಾನ್​, ಫ್ಲಿಫ್​ಕಾರ್ಟ್​ಗೆ ಠಕ್ಕರ್​
ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಎಸ್​​ಎಸ್​ಎಲ್​ಸಿ ಪಾಸಾಗಿರಬೇಕು. ವಯೋಮಿತಿ- ಕನಿಷ್ಠ 17 1/2 ರಿಂದ 21 ವಯಸ್ಸಿನೊಳಗಿರಬೇಕು. ಅಂದರೆ, 1999ರ ಅಕ್ಟೋಬರ್ 1 ಮತ್ತು 2003 ರ ಏಪ್ರಿಲ್ 1 ರ ಮಧ್ಯೆ ಜನಿಸಿರಬೇಕು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಲಿಖಿತ ಪರೀಕ್ಷೆ), ವೈದ್ಯಕೀಯ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ. Joindindianarmy.nic.in ನಲ್ಲಿ ಅಭ್ಯರ್ಥಿಗಳು ಆಗಸ್ಟ್ 31 ರವರೆಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ಅದೇ ವೆಬ್​ಸೈಟ್ ನೋಡಬಹುದು.
ಸುಶಾಂತ್ ನನ್ನು ಕೊಲೆಗೈಯಲಾಗಿದೆ ಎಂದ ಸುಬ್ರಮಣಿಯನ್ ಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
