ನವದೆಹಲಿ:ಭಾರತೀಯ ಸೇನೆ ಶಾರ್ಟ್ ಸರ್ವೀಸ್ ಕಮಿಷನ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಒಟ್ಟು 300 (ಪುರುಷ -270 ಹುದ್ದೆ ಹಾಗೂ ಮಹಿಳಾ- 30) ಹುದ್ದೆಗಳಿವೆ.ಎಂಬಿಬಿಎಸ್ ಪದವಿಯನ್ನು ಒಂದು ಅಥವಾ ಎರಡನೇ ಪ್ರಯತ್ನದಲ್ಲಿ ಪಾಸಾದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  ಅಭ್ಯರ್ಥಿಗಳು amcsscentry.gov.in ನಲ್ಲಿ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಅಧಿಕೃತ ಸೈಟ್ ಮೂಲಕ ಹುದ್ದೆಗೆಆಗಸ್ಟ್ 16 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ವೆಬ್​ಸೈಟ್ http://www.amcsscentry.gov.in ಸಂಪರ್ಕಿಸಬಹುದು.
ಕಾಜಿರಂಗ್ ರಾಷ್ಟ್ರೀಯ ಉದ್ಯಾನದಲ್ಲಿ ಅತಿದೊಡ್ಡ ಹೈಲ್ಯಾಂಡ್ ನಿರ್ಮಾಣಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + twenty =
Remember me
