ಜಮ್ಮು:ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್​ ಜಮ್ಮುಕಾಶ್ಮೀರದ ರುಡ್ಖುಡ್​ನ ರಾಸಿಯ ಬಳಿ ಲ್ಯಾಂಡ್ ಆಗುವಾಗ ಪತನಗೊಂಡಿದೆ.
ಇಂದು ಬೆಳಗ್ಗೆ 11.30ರಲ್ಲಿ ಘಟನೆ ನಡೆದಿದ್ದು ಹೆಲಿಕಾಪ್ಟರ್​ನಲ್ಲಿದ್ದ ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ ಉದ್ಧಾಂಪುರದ ತರಬೇತಿ ಕೇಂದ್ರದಿಂದ ಹೊರಟಿತ್ತು.
ಚೀತಾ ಹೆಲಿಕಾಪ್ಟರ್​ ಹೆಚ್ಚಿನ ಕಾರ್ಯಕ್ಷಮತೆಯುಳ್ಳ ಹೆಲಿಕಾಪ್ಟರ್​ ಆಗಿದೆ. 1973ರಿಂದಲೂ ಭಾರತೀಯ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದೆ. 2019ರಲ್ಲಿ ಕೂಡ ಚೀತಾ ಹೆಲಿಕಾಪ್ಟರ್​ ಭೂತಾನ್​ ಬಳಿ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್​ಗಳು ಮೃತಪಟ್ಟಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 6 =
Remember me
