ಕತಾರ್:ಆಜಾದಿ ಕಾ ಅಮೃತಮಹೋತ್ಸವ ಹಾಗೂ ಗಾಂಧಿ ಜಯಂತಿಯ ಪ್ರಯುಕ್ತ ಇಂಡಿಯನ್​ ಕಲ್ಚರಲ್ ಸೆಂಟರ್​ನ ಅಶೋಕ ಸಭಾಂಗಣದಲ್ಲಿ 12 ವರ್ಷ ಮೇಲ್ಪಟ್ಟವರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ.
ಇಂಡಿಯನ್​ ಕಲ್ಚರಲ್ ಸೆಂಟರ್​ನಲ್ಲಿ ಅ.2 ರಂದು ಗಾಂಧಿ ಜಯಂತಿ ಆಚರಿಸಲಾಗಿದೆ. ಈ ವೇಳೆ ರಸಪ್ರಶ್ನೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ವಿಜೇತರಿಗೆ ಬಹುಮಾನ ವಿತರಿಸಿದರು.

ಇಂಡಿಯನ್​ ಕಲ್ಚರಲ್ ಸೆಂಟರ್​ನ ಉಪಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಕಾರ್ಯಕ್ರಮದಲ್ಲಿ ಐಸಿಸಿ ಪರವಾಗಿ ಮಾತನಾಡಿದರು. ಶ್ರೀಮತಿ ಕಮಲಾ ಠಾಕೂರ್ ಅವರು ಪ್ರಸ್ತಾಪಿಸಿದರು. ಸಾಹಿತಿ ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿಸಿದರು.

ರಸಪ್ರಶ್ನೆ ವಿಜೇತರುಪ್ರಥಮ:ಹುಸೇನ್ ಅಬ್ದುಲ್ ಕಧೀರ್ ಮತ್ತು ಮೊಹಮ್ಮದ್ ಆತೀಫ್.ದ್ವಿತೀಯ:ಶಿಂಜ್ ಲೀಲಾ ಮತ್ತು ಶ್ರೀಮತಿ ಸ್ವಪ್ನಾ ಉನ್ನಿ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
