ನವದೆಹಲಿ:ಭಾರತದ ಕರೊನಾ ಲಸಿಕಾ ಅಭಿಯಾನದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಸೀರಮ್​ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ (ಎಸ್​ಐಐ) ಸಿಇಒ ಅದಾರ್ ಪೂನಾವಾಲಾ ಅವರಿಗೆ ಕೇಂದ್ರ ಸರ್ಕಾರ ವೈ ಕ್ಯಾಟಗರಿ ಸೆಕ್ಯುರಿಟಿ ನೀಡಿದೆ. ಇಬ್ಬರು ಕಮ್ಯಾಂಡೋಗಳು ಮತ್ತು ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ 11 ಜನ ಭದ್ರತಾ ಸಿಬ್ಬಂದಿಯನ್ನೊಳಗೊಂಡ ಭದ್ರತೆಯನ್ನು ಒದಗಿಸಬೇಕೆಂದು ಇಂದು ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಅದಾರ್​ ಪೂನಾವಾಲಾ ಅವರ ಎಸ್​ಐಐ ಇಂಗ್ಲೆಂಡಿನ ಆಸ್ತ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ಯೂನಿವರ್ಸಿಟಿ ರೂಪಿಸಿರುವ ಕರೊನಾ ಲಸಿಕೆಯನ್ನು ಕೋವಿಶೀಲ್ಡ್​ ಹೆಸರಲ್ಲಿ ಭಾರತದಲ್ಲಿ ಉತ್ಪಾದಿಸುತ್ತಿದೆ. ಮೇ 1 ರಿಂದ ಲಸಿಕಾ ಅಭಿಯಾನದ ಮೂರನೇ ಚರಣ ಆರಂಭವಾಗಲಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಪಡೆಯುವ ಅವಕಾಶ ಕಲ್ಪಿಸಲಾಗುವುದು.(ಏಜೆನ್ಸೀಸ್)
ಕುಂಭ ಮೇಳದ ಬೆನ್ನಲ್ಲೇ ಚಾರ್​​ ಧಾಮ್​ ಯಾತ್ರೆಗೆ ಸಜ್ಜಾದ ಉತ್ತರಾಖಂಡ

ಕೋವಿಶೀಲ್ಡ್​ ಬೆಲೆ ಕಡಿತ : ಒಂದು ಡೋಸ್​ಗೆ 300 ರೂ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + fifteen =
Remember me
