ನವದೆಹಲಿ:ಅಪಾರ್ಟ್​ಮೆಂಟ್​ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಭಾರತ ಮೂಲದ ಪತ್ರಕರ್ತ ಮೃತಪಟ್ಟಿರುವ ಘಟನೆ ನ್ಯೂಯಾರ್ಕ್‌ನ ಹಾರ್ಲೆಮ್‌ನ ಮ್ಯಾನ್‌ಹ್ಯಾಟನ್‌ನಲ್ಲಿ ನಡೆದಿದೆ.
ಮೃತರನ್ನು ಫಾಜಿಲ್​ ಖಾನ್​ (27) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ 17ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾಜಿಲ್ ಖಾನ್  ನ್ಯೂಯಾರ್ಕ್ ಮೂಲದ ದಿ ಹೆಚಿಂಗರ್​ನಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಲಿಥಿಯಂ– ಐಯಾನ್ ಬ್ಯಾಟರಿಯಿಂದಾಗಿ ಉಂಟಾದ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದೆ. ಈ ಬಗ್ಗೆ ದೂರು ನೀಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ, ಫಾಜಿಲ್​ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Saddened to learn about death of 27 years old Indian national Mr. Fazil Khan in an unfortunate fire incident in an apartment building in Harlem, NY.@IndiainNewYorkis in touch with late Mr. Fazil Khan’s family & friends.We continue to extend all possible assistance in…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 11 =
Remember me
