ಬೆಂಗಳೂರು:ಉತ್ತರ ರೈಲ್ವೆ ವಲಯ, ದೇಶದ 19 ರೈಲ್ವೆ ವಲಯಗಳಲ್ಲಿ ಒಂದಾಗಿದ್ದು, ಭಾರತದ ಉತ್ತರಕ್ಕಿರುವ ಕೊನೇ ರೈಲ್ವೆ ವಲಯವೂ ಹೌದು. ನವದೆಹಲಿಯ ಬರೋಡಾ ಹೌಸ್‌ನಲ್ಲಿ ಇದರ ಪ್ರಧಾನ ಕಚೇರಿಯಿದ್ದು, 1959ರಲ್ಲಿ ಸ್ಥಾಪನೆಗೊಂಡಿದೆ. ಇತರ ರೈಲ್ವೆ ವಲಯದಲ್ಲಿ ಈಗಾಗಲೇ ಅಪ್ರೆಂಟಿಸ್‌ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಉತ್ತರ ರೈಲ್ವೆ ವಲಯವು ಉದ್ಯೋಗಾವಕಾಶ ಕಲ್ಪಿಸಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆ3093
ಹುದ್ದೆ ಹೆಸರುಅಪ್ರೆಂಟಿಸ್
ಹುದ್ದೆ ವಿವರಲಖನೌ ಡಿವಿಷನ್ 1310ಅಂಬಾಲ ಡಿವಿಷನ್ 420ದೆಹಲಿ ಡಿವಿಷನ್ 794ಫಿರೋಜ್‌ಪುರ್ ಡಿವಿಷನ್ 569
ವಿದ್ಯಾರ್ಹತೆಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಶೇ.50ರಷ್ಟು ಅಂಕಗಳಿಸಿದ್ದು, ಎನ್‌ಸಿವಿಟಿ/ಎಸ್‌ಸಿವಿಟಿಯಿಂದ ಐಟಿಯ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿಕನಿಷ್ಠ 15 ವರ್ಷ, 2024 ಜನವರಿ 11ಕ್ಕೆ ಗರಿಷ್ಠ 24 ವರ್ಷ ವಯೋಮಿತಿ ಉಳ್ಳವರು ಅರ್ಜಿ ಸಲ್ಲಿಸಬಹುದು.
ಸ್ಟೈಪೆಂಟ್ಅಪ್ರೆಂಟಿಸ್ ಕಾಯ್ದೆ ಅನುಸಾರ ಸ್ಟೈಪೆಂಡ್ ನೀಡಲಾಗುವುದು.
ಆಯ್ಕೆ ಹೇಗೆ?ವಿದ್ಯಾರ್ಹತೆ ಆಧಾರದ ಮೇಲೆ ಮೆರಿಟ್ ಲಿಸ್ಟ್ ಬಿಡುಗಡೆಗೊಳ್ಳಲಿದ್ದು, ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳು ಆಯ್ಕೆಗೊಳ್ಳಲಿದ್ದಾರೆ.
ಅರ್ಜಿ ಶುಲ್ಕಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100ರೂ. ಪಾವತಿಸಬೇಕಿದ್ದು, ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳು/ಮಹಿಳೆಯರಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯಿದೆ.
ಆನ್‌ಲೈನ್ ಅರ್ಜಿಸಲ್ಲಿಸಲು ಕೊನೇ ದಿನ11.01.2024
ಹೆಚ್ಚಿನ ಮಾಹಿತಿwww.rrcnr.org
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + fifteen =
Remember me
