ಬೀಜಿಂಗ್​:ವಿದ್ಯಾಭ್ಯಾಸ ಮುಂದುವರಿಸಲು ಭಾರತೀಯ ವಿದ್ಯಾರ್ಥಿಗಳಿಗೆ ಅನುಮತಿ ನೀಡಲಾಗಿದೆ ಎಂದು ಚೀನಾ ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ. ಎರಡು ವರ್ಷಗಳ ಕೊವಿಡ್​​ ಪರಿಸ್ಥಿತಿಯಿಂದ ಹೊರಬಂದಿರುವ ಚೀನಾ ಇದೀಗ ವಿದೇಶಿ ವಿದ್ಯಾರ್ಥಿಗಳನ್ನು ಆಹ್ವಾನಿಸಿದೆ.
ಈ ಕುರಿತು ವಿದೇಶಾಂಗ ಸಚಿವ ಎಸ್​​.ಜೈಶಂಕರ್​ ಹಾಗೂ ಚೀನಾದ ವಾಂಗ್​​ ಯಿ ಸಭೆ ಮಾರ್ಚ್​ 22ರಂದು ಸಭೆ ನಡೆಸಿದ್ದರು.
ಕೊವಿಡ್​​ನಿಂದಾಗಿ ತಾಯ್ನಾಡಿಗೆ ಮರಳಿದ್ದ ವಿದ್ಯಾರ್ಥಿಗಳು ಈಗ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಬಹುದಾಗಿದ್ದು, ಈ ನಿರ್ಧಾರ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿದೆ.
ವಿದ್ಯಾರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುವುದು ಇದಕ್ಕಾಗಿ ಮೇ 8 ರೊಳಗೆ ಗೂಗಲ್​​ನಲ್ಲಿ ಅರ್ಜಿ ತುಂಬಬೇಕೆಂದು ವಿದ್ಯಾರ್ಥಿಗಳಿಗೆ ವಿದೇಶಾಂಗ ಸಚಿವಾಲಯ ಮನವಿ ಮಾಡಿದೆ.
ಓದು ಅಂದಿದ್ದೇ ತಪ್ಪಾಯ್ತು: ದುಡಿಕಿನ ನಿರ್ಧಾರಕ್ಕೆ ಬಲಿಯಾದ ವಿದ್ಯಾರ್ಥಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
