ಬಾಗಲಕೋಟೆ/ಬೀದರ್​:ರಷ್ಯಾ ದಾಳಿಯಿಂದ ತತ್ತರಿಸಿರುವ ಯೂಕ್ರೇನ್​ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ತಲುಪಿಸಲು ಬಸ್ ವ್ಯವಸ್ಥೆಯಾಗಿದೆ.
ಖಾರ್ಕೀವ್ ಬಳಿಯ ಪೆಸೊಚಿನ್ ಪ್ರದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದ 37 ಮಂದಿಯೂ ಸೇರಿದಂತೆ ಭಾರತದ 296 ವಿದ್ಯಾರ್ಥಿಗಳು ಬಸ್​​ನಲ್ಲಿ ಹೊರಟಿದ್ದು, ಲೆವಿವ್ ತಲುಪಿ ನಂತರ ಪೊಲ್ಯಾಂಡ್ ಅಥವಾ ರೊಮೇನಿಯಾ ಮಾರ್ಗವಾಗಿ ಭಾರತವನ್ನು ಸೇರಲಿದ್ದಾರೆ.
ಬೀದರನಿಂದ ಯೂಕ್ರೇನ್​ಗೆ ಎಂಬಿಬಿಎಸ್​ ವ್ಯಾಸಂಗಕ್ಕಾಗಿ ಹೋಗಿದ್ದ ಶಶಾಂಕ, ವಿವೇಕ ಹಾಗೂ ಬಾಗಲಕೋಟೆಯ ಕಿರಣ ಸವದಿ ಸೇರಿ 296 ಜನ ಭಾರತೀಯರು ಬಸ್ ಮೂಲಕ ಯೂಕ್ರೇನ್​ನಿಂದ ಭಾರತದತ್ತ ಹೊರಟಿದ್ದಾರೆ.
ರಾಜ್ಯ ಹಾಗೂ ಭಾರತದ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಿಶಾಚಿನ್​ನಲ್ಲಿದ್ದು, ಅಲ್ಲಿಂದ ಹೀಗೆ ಐದು ಬಸ್​ಗಳಲ್ಲಿ ವಿದ್ಯಾರ್ಥಿಗಳು ಹೊರಟಿದ್ದು, ಅವರಲ್ಲೊಬ್ಬರಾಗಿರುವ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಕಿರಣ ವಿಡಿಯೋ ಹಂಚಿಕೊಂಡಿದ್ದಾರೆ.

52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
