ವಿದೇಶ ವ್ಯಾಸಂಗಕುರಿತು ಭಾರತೀಯರ ಒಲವು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. 2017ರಲ್ಲಿ 75 ರಾಷ್ಟ್ರಗಳಲ್ಲಿ 4.5 ಲಕ್ಷ ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. 2022ರಲ್ಲಿ 79 ರಾಷ್ಟ್ರಗಳಲ್ಲಿ 13.2 ಲಕ್ಷ ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಸೇರ್ಪಡೆಯಾಗಿರುವುದನ್ನು ಭಾರತದ ವಿದೇಶಾಂಗ ಸಚಿವಾಲಯದ ದತ್ತಾಂಶ ಬಹಿರಂಗಪಡಿಸಿದೆ.
# ಭಾರತದ ವಿದ್ಯಾರ್ಥಿಗಳು ಅಮೆರಿಕ ವಿವಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೇರುತ್ತಿದ್ದಾರೆ. 2017ರಲ್ಲಿ 2ನೇ ಸ್ಥಾನದಲ್ಲಿದ್ದ ಆಸ್ಟ್ರೆಲಿಯಾ 2022ರಲ್ಲಿ 4ನೇ ಸ್ಥಾನಕ್ಕೆ ತಲುಪಿದೆ. ಕೆನಡಾ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೇರಿದೆ.# ಪಾಕಿಸ್ತಾನದಲ್ಲಿ ವ್ಯಾಸಂಗ ಮಾಡಿದವರಿಗೆ ಭಾರತದಲ್ಲಿ ಉದ್ಯೋಗಕ್ಕೆ ಮತ್ತು ಉನ್ನತ ಶಿಕ್ಷಣಕ್ಕೆ ಅವಕಾಶವಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಪಾಕಿಸ್ತಾನದಲ್ಲಿ ಭಾರತದ 230 ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಸೇರ್ಪಡೆಯಾಗಿದ್ದರು.
# ವ್ಯಾಸಂಗ ಮಾಡಿದ ದೇಶಗಳಲ್ಲೇ ಉದ್ಯೋ ಗಕ್ಕೂ ಭಾರತೀಯರು ತೆರಳುತ್ತಾರೆ ಎಂದೇನೂ ಇಲ್ಲ. ಪ್ರತಿ ವರ್ಷ ವ್ಯಾಸಂಗ ಮತ್ತು ಉದ್ಯೋಗಕ್ಕೆ ಭಾರತೀಯರು ಆಯ್ಕೆ ಮಾಡುವ ದೇಶಗಳು ಬದಲಾಗುತ್ತವೆ.
ಚೀನಾದಲ್ಲಿ 2017ರ ಡೇಟಾ ಪ್ರಕಾರ 17,000 ಭಾರತೀಯ ವಿದ್ಯಾರ್ಥಿಗಳಿದ್ದರು. ಕೋವಿಡ್​ ಸಂಕಷ್ಟದ ಬಳಿಕ ಭಾರತೀಯ ವಿದ್ಯಾರ್ಥಿಗಳಿಗೆ ವ್ಯಾಸಂಗ ಮುಂದುವರಿಸಲು ಕಷ್ಟವಾಗಿತ್ತು. 2022ರ ಡೇಟಾ ಪ್ರಕಾರ ಚೀನಾಕ್ಕೆ ವ್ಯಾಸಂಗಕ್ಕೆ ತೆರಳುವ ಭಾರತೀಯರ ಸಂಖ್ಯೆ 6,500ಕ್ಕೆ ಕುಸಿದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
