ನವದೆಹಲಿ:ದೇಶದ ಮೊದಲ ಬುಲೆಟ್ ಟ್ರೇನ್ ಚಿತ್ರವನ್ನು ಜಪಾನ್ ಕಂಪನಿ ಬಿಡುಗಡೆ ಮಾಡಿದೆ. ಬುಲೆಟ್ ಟ್ರೇನ್ ಇ-5 ಸರಣಿ ಷಿಂಕಾನ್​ಸೆನ್​ನ ಮೊದಲ ಚಿತ್ರಗಳು ಲಭ್ಯವಾಗಿದೆ.
ಮುಂಬೈ – ಅಹಮದಾಬಾದ್ ನಡುವೆ ಈ ರೈಲು ಸಂಚರಿಸಲಿದೆ. ಭಾರತದಲ್ಲಿರುವ ಜಪಾನ್ ರಾಯಭಾರ ಕಚೇರಿ ಬುಲೆಟ್ ಟ್ರೇನ್ ಇ-5 ಸರಣಿ ಷಿಂಕಾನ್​ಸೆನ್​ನ ಕೆಲವು ಚಿತ್ರಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ಅದನ್ನು ಅಲ್ಪ ಬದಲಾವಣೆ ಮಾಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲ್ವೆ (ಎಂಎಎಚ್​ಎಸ್​ಆರ್) ಯೋಜನೆಯ ಭಾಗವಾಗಿ ಬಳಸಲಾಗುತ್ತದೆ. ಈ ಯೋಜನೆಯಿಂದ ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಯಾಣ ಅವಧಿ 2 ಗಂಟೆಗೆ ಇಳಿಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
