ನವದೆಹಲಿ:ಕರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರಗಳು ಜನರಿಗೆ ಧೈರ್ಯ ತುಂಬುತ್ತಿದ್ದಾರೆ. ಭಾರತದಲ್ಲಿ ಕರೊನಾ ನಿಯಂತ್ರಣ ತಪ್ಪಿಲ್ಲ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದೀಗ ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಟ್ವೀಟ್​ ಮೂಲಕ ಇನ್ನೊಂದು ಸಮಧಾನಕರ ಸಂಗತಿಯನ್ನು ತಿಳಿಸಿದ್ದಾರೆ.ದೇಶದಲ್ಲಿ ಕರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಪ್ರಮಾಣ ಶೇ.58ಕ್ಕಿಂತಲೂ ಹೆಚ್ಚಾಗಿದೆ. ಈವರೆಗೆ 3 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಹಾಗೇ ವೈರಸ್​ನಿಂದ ಸಾಯುತ್ತಿರುವವರ ಪ್ರಮಾಣ ಕೇವಲ ಶೇ.3 ಎಂದು ಮಾಹಿತಿ ನೀಡಿದ್ದಾರೆ.ಕರೊನಾ ಸೋಂಕಿತರ ಸಂಖ್ಯೆಯಲ್ಲಿ 19 ದಿನಕ್ಕೊಮ್ಮೆ ದ್ವಿಗುಣವಾಗುತ್ತಿದೆ. ಇದು ಲಾಕ್​ಡೌನ್​ ಮಾಡುವುದಕ್ಕೂ ಮೂರು ದಿನ ಮೊದಲು ಇದ್ದ ಪ್ರಮಾಣ ಎಂದು ಹೇಳಿದ್ದಾರೆ.ಇದನ್ನೂ ಓದಿ:ಚೀನಾ ವಿರುದ್ಧ ಸಮರ ಸಾರಿದ ‘ಕ್ವೀನ್​’: ಗಾಂಧೀಜಿಯವರ ಮಾತು ಮರೆತುಬಿಟ್ಟಿರಾ ಎಂದಿದ್ದೇಕೆ ಕಂಗನಾ?
ಕರೊನಿಲ್​ ತಡೆಗೆ ಆಯುಷ್​ ಇಲಾಖೆ ತಜ್ಞರ ಸಮಿತಿಯಲ್ಲಿರುವ ಮುಸ್ಲಿಮರು ಕಾರಣ? ಇಲ್ಲಿದೆ ನೋಡಿ ವಾಸ್ತವ !

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 4 =
Remember me
