ನವದೆಹಲಿ:ದೇಶದಲ್ಲಿ ಕರೊನಾ ಹಾವಳಿ ಅಧಿಕವಿದ್ದರೂ ಭಾರತದಲ್ಲಿನ ಆರೋಗ್ಯ ವ್ಯವಸ್ಥೆಯಿಂದಾಗಿ ಕರೊನಾ ಸೋಂಕಿತರ ಸಾವು ಕನಿಷ್ಠ ಪ್ರಮಾಣದಲ್ಲಿ ಹಾಗೂ ಚೇತರಿಕೆ ಅತ್ಯಧಿಕ ಪ್ರಮಾಣದಲ್ಲಿ ನಡೆದಿದೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.
ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸಸ್​(ಏಮ್ಸ್​)ನ 65ನೇ ಸಂಸ್ಥಾಪಕರ ದಿನದಲ್ಲಿ ಭಾಗವಹಿಸಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಈ ವಿಷಯ ತಿಳಿಸಿದರು.
ದೇಶದಲ್ಲಿ ಸೋಂಕಿತರ ಪ್ರಮಾಣ 50 ಲಕ್ಷ ದಾಟಿದ್ದರೂ ಚಿಕಿತ್ಸೆ ಹಾಗೂ ನಿರ್ವಹಣೆ ವಿಷಯದಲ್ಲಿ ಭಾರತದ ಆರೋಗ್ಯ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದೆ. ದೇಶಾದ್ಯಂತ 1800 ಪ್ರಯೋಗಾಲಯ ಸ್ಥಾಪಿಸಲಾಗಿದ್ದು, ಟೆಸ್ಟಿಂಗ್ ಕೆಪಾಸಿಟಿ ಈಗ 15 ಲಕ್ಷ ತಲುಪಿದೆ. ಕೋವಿಡ್​ ನಿಯಂತ್ರಣದಲ್ಲಿ ಭಾರತ ಸದ್ಯದಲ್ಲೇ ಗಣನೀಯ ಯಶಸ್ಸು ಸಾಧಿಸಲಿದೆ ಎಂದಿರುವ ಅವರು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + six =
Remember me
