ಗಾಂಧಿನಗರ:ಅತಿ ಹೆಚ್ಚು ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಎರಡು ದಿನಗಳ ಕಾಲ ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಜಾಮ್​ನಗರದ ನೂತನ ಬನಾಸ್​ ಡೈರಿಯನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ವಾರ್ಷಿಕ 8.5 ಲಕ್ಷ ಕೋಟಿ ಮೌಲ್ಯದ ಹಾಲು ಉತ್ಪಾದಿಸಲಿದ್ದು, ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ ಎಂದರು.
ರಾಷ್ಟ್ರದಲ್ಲಿ ಗೋಧಿ ಹಾಗೂ ಅಕ್ಕಿ ಉತ್ಪಾದನೆಗಿಂತ ಹಾಲು ಉತ್ಪಾದನೆಯೇ ಹೆಚ್ಚಿದ್ದು,ರೈತರ ಅಭಿವೃದ್ಧಿ ಉತ್ತೇಜಿಸುವ ನಿಟ್ಟಿನಲ್ಲಿ ಆಲೂಗಡ್ಡೆ ಸಂಸ್ಕರಣಾ ಘಟಕ ನಿರ್ಮಾಣಕ್ಕೂ ಚಾಲನೆ ನೀಡಿದರು.


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 7 =
Remember me
