ಟೋಕಿಯೋ :ಒಲಿಂಪಿಕ್ಸ್​ನಲ್ಲಿ ಭಾರತದ ಕುಸ್ತಿಪಟು ರವಿ ಕುಮಾರ್ ದಾಹಿಯ ಅವರು ಸೆಮಿಫೈನಲ್ಸ್​ ಗೆದ್ದು, ಫೈನಲ್ಸ್​ ಹಂತ ತಲುಪಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ರಜತ ಪದಕವಂತೂ ಖಚಿತವಾಗಿದೆ. ನಾಲ್ಕನೇ ಒಲಿಂಪಿಕ್ಸ್​ನಲ್ಲಿ ಸತತವಾಗಿ ಭಾರತದ ಕುಸ್ತಿಪಟುವಿಗೆ ಪದಕ ದೊರೆಯುಲಿದೆ.
23 ವರ್ಷದ ರವಿ ಕುಮಾರ್​​, ಇಂದು ನಡೆದ ಪುರುಷರ ಫ್ರೀಸ್ಟೈಲ್​ 57 ಕೆಜಿ ವಿಭಾಗದಲ್ಲಿ ಕಜಾಖಿಸ್ತಾನದ ನುರಿಸ್ಲಾಂ ಸನಯೇವ್​​ರನ್ನು ಪರಾಜಯಗೊಳಿಸಿದರು. ಉತ್ತಮ ಆಟಗಾರಿಕೆ ಪ್ರದರ್ಶಿಸಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ನಾಲ್ಕನೇ ಪದಕವನ್ನು ಖಾತ್ರಿಗೊಳಿಸಿದರು. ರವಿ ಕುಮಾರ್​ ಅವರು ಅಂತಿಮ ಘಟ್ಟದ ಪಂದ್ಯದಲ್ಲಿ ಚಿನ್ನದ ಪದಕಕ್ಕಾಗಿ ಸೆಣೆಸಲಿದ್ದಾರೆ.(ಏಜೆನ್ಸೀಸ್)
ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಕಂಚು; ಸೋತರೂ ಗೆದ್ದ ಲವ್ಲೀನಾ!

ಒಲಿಂಪಿಕ್ಸ್​: ಮೊದಲನೇ ಎಸೆತದಲ್ಲೇ ಫೈನಲ್ಸ್​​ಗೆ ಆಯ್ಕೆಯಾದ ಭಾರತದ ನೀರಜ್​ ಚೋಪ್ರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 1 =
Remember me
