ನವದೆಹಲಿ:ಆದಿತ್ಯ-ಎಲ್1  ನೌಕೆ ಬಾಹ್ಯಾಕಾಶದಿಂದ ಭೂಮಿ ಮತ್ತು ಚಂದ್ರನ ಚಿತ್ರಗಳನ್ನು ಸೆರೆಹಿಡಿದಿದೆ. ಈ ಚಿತ್ರವನ್ನು ಇಸ್ರೋ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದೆ.
Aditya-L1 Mission:👀Onlooker!
Aditya-L1,destined for the Sun-Earth L1 point,takes a selfie andimages of the Earth and the Moon.#AdityaL1pic.twitter.com/54KxrfYSwy
— ISRO (@isro)September 7, 2023

ಆದಿತ್ಯ-ಎಲ್ 1, ಇಂದು ಭೂಮಿಯ ಚಿತ್ರಗಳನ್ನು ಕಳುಹಿಸಿದ್ದು, ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ತನ್ನ ಗಮ್ಯಸ್ಥಾನವಾದ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಗೆ ಹೋಗುತ್ತಿರುವಾಗ ಚಂದ್ರ ಮತ್ತು ಭೂಮಿಯ ಚಿತ್ರಗಳನ್ನು ಕ್ಲಿಕ್ಕಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಟ್ವಿಟರ್‌ನಲ್ಲಿ ಆದಿತ್ಯ-ಎಲ್ 1 ಕ್ಲಿಕ್ ಮಾಡಿದ ಸೆಲ್ಫಿಯೊಂದಿಗೆ ಚಿತ್ರಗಳನ್ನು ಹಂಚಿಕೊಂಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆದಿತ್ಯಾ ಎಲ್ 1 ಬಾಹ್ಯಾಕಾಶ ನೌಕೆಯನ್ನು ಹೊತ್ತಿದ್ದ ಪಿಎಸ್ ಎಲ್ ವಿ ಸಿ 57 ನೌಕೆ ಸೆಪ್ಟೆಂಬರ್ 2 ರಂದು ಯಶಸ್ವಿಯಾಗಿ ನಭಕ್ಕೆ ಹಾರಿ ನೌಕೆಯನ್ನು ಕಕ್ಷೆಯಲ್ಲಿ ಬಿಟ್ಟಿತ್ತು. ಬಳಿಕ ಆದಿತ್ಯಾ ಎಲ್ 1 ನೌಕೆಯು ತನ್ನ ಗಮ್ಯ ಸ್ಥಾನದತ್ತ ಪ್ರಯಾಣ ಮುಂದುವರೆಸಿದೆ. ಬಾಹ್ಯಾಕಾಶ ನೌಕೆಯು ಈಗಾಗಲೇ ಎರಡು ಭೂಮಿಗೆ ಸುತ್ತುವರಿದ ಕಕ್ಷೆಯ ಕುಶಲತೆಯನ್ನು ಪೂರ್ಣಗೊಳಿಸಿದೆ ಮತ್ತು ಲ್ಯಾಗ್ರೇಂಜ್ ಪಾಯಿಂಟ್ L1 ಕಡೆಗೆ ವರ್ಗಾವಣೆ ಕಕ್ಷೆಯಲ್ಲಿ ಇರಿಸುವ ಮೊದಲು ಇನ್ನೆರಡು ಸುತ್ತನ್ನು ನಿರ್ವಹಿಸುತ್ತದೆ.
ಸನಾತನ ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಕಪಾಳಮೋಕ್ಷ ಮಾಡಿದ್ರೆ 10 ಲಕ್ಷ ರೂ. ಬಹುಮಾನ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:11 − seven =
Remember me
