ಹೊಸದಿಲ್ಲಿ:ಹವಾಮಾನ ವೈಪರೀತ್ಯದಿಂದ ಶ್ರೀನಗರಕ್ಕೆ ನಾಲ್ಕು ಹಾಗೂ ಲೇಹ್​ ಲಡಾಕ್​ಗೆ ಪ್ರಯಾಣಿಸಬೇಕಿದ್ದ ಎರಡು ವಿಮಾನಗಳನ್ನು ತಕ್ಷಣವೇ ರದ್ದುಗೊಳಿಸಿದ ಇಂಡಿಗೋ ಏರ್​ಲೈನ್ಸ್​, ಈ ಕುರಿತಂತೆ ಇಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪ್ರಕಟಿಸಿದೆ.
ಇದನ್ನೂ ಓದಿ:ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮುಂದುವರಿಯಲಿ
ಹವಾಮಾನದಲ್ಲಿ ಉಂಟಾದ ಭಾರೀ ಬದಲಾವಣೆಯಿಂದ ಶ್ರೀನಗರ ಮತ್ತು ಲೇಹ್‌ನಲ್ಲಿ ರನ್‌ವೇಯನ್ನು ಮುಚ್ಚಲಾಗಿದ್ದು, ಪ್ರಯಾಣಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಇಂಡಿಗೋ ಸಂಸ್ಥೆ, ಎಲ್ಲರಿಗೂ ಉಪಹಾರಗಳನ್ನು ಕೊಟ್ಟಿದೆ. ಇದರೊಟ್ಟಿಗೆ ಪ್ರಯಾಣಿಕರಿಗೆ ಸಂಪೂರ್ಣ ಮರುಪಾವತಿ ನೀಡಿ, ಪರ್ಯಾಯ ವ್ಯವಸ್ಥೆ ಕೂಡ ಮಾಡಿದೆ.
“ನಮ್ಮ ಎಲ್ಲಾ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ” ಎಂದ ಇಂಡಿಗೋ ಸಂಸ್ಥೆ, ಕಣಿವೆಯಲ್ಲಿ ಹಿಮಪಾತದಿಂದಾಗಿ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಭಾನುವಾರ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ,(ಏಜೆನ್ಸೀಸ್).
1,472 ದಿನಗಳ ಬಳಿಕ WWEಗೆ ‘ದಿ ಅಂಡರ್​​ಟೆಕ್ಕರ್’​! ಬೀಸ್ಟ್​ ಬದಲಿಗೆ ದಿಗ್ಗಜ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
