ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಒಂದನ್ನ ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಮಧ್ಯಾಹ್ನ 1 ಗಂಟೆಯ ಮೊದಲು ಇಂಡಿಗೋ ವಿಮಾನ ಕೊಚ್ಚಿಯಿಂದ ಬೆಂಗಳುರಿಗೆ ಹೊರಟಿತ್ತು. ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ.
ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ.
ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಬಾಂಬ್ ಬೆದರಿಕೆ ಬಂದಿತ್ತು. ಬೆದರಿಕೆ ಕರೆ ಬಂದ ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.
ಬಾಂಬ್ ಬೆದರಿಕೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಬೆಂಗಳೂರಿಗೆ ಹೋಗುವ ಇಂಡಿಗೋ ವಿಮಾನಕ್ಕೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಪಿಟಿಐಗೆ ತಿಳಿಸಿವೆ.
6E6482 ವಿಮಾನವು ಬೆಳಗ್ಗೆ 10.30ಕ್ಕೆ ಬೆಂಗಳೂರಿಗೆ ಹೊರಡಬೇಕಿತ್ತು, ಮಾನವನ್ನು ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
