ನವದೆಹಲಿ:ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ಇದೀಗ ಏರ್​ಪೋರ್ಟ್​ ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಅರ್ಜೆಂಟೀನಾ ಸ್ಟೈಲ್​ನಲ್ಲಿ ಕೆಕೆಆರ್​ ಪ್ರಶಸ್ತಿ ಸಂಭ್ರಮ; ಲಿಯೋನೆಲ್​ ಮೆಸ್ಸಿಯನ್ನು ಅನುಕರಿಸಿದ ಶ್ರೇಯಸ್​ ಅಯ್ಯರ್​!
6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಇಂದು (ಮೇ.28) ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್ ಆಫ್ ಆಗಬೇಕಿತ್ತು. ಆದರೆ, ಈ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಕೇಳಿಬರುತ್ತಿದ್ದಂತೆ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಿ, ಹೆಚ್ಚಿನ ತಪಾಸಣೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಏರ್​​ಪೋರ್ಟ್​ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ನೀವೆಂದಿಗೂ ಈ ತಪ್ಪು ಮಾಡೋದಿಲ್ಲ ಅಂದುಕೊಂಡಿದ್ದೀನಿ; ‘ಕ್ಯಾಪ್ಟನ್ ಕೂಲ್’​ಗೆ ಬಹುಮುಖ್ಯ​ ಸಲಹೆ ಕೊಟ್ಟ ಸುನಿಲ್ ಗವಾಸ್ಕರ್!

ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
