ನವದೆಹಲಿ:ದೇಶಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೆಟನ್ ಬಾರ್ಡರ್​ ಪೊಲೀಸ್​(ಐಟಿಬಿಪಿ) ಪಡೆ ಕೊರೆಯುವ ಚಳಿಯಲ್ಲೂ ತ್ರಿವರ್ಣ ಧ್ವಜ ಹಿಡಿದು ವಂದೇ ಮಾತರಂ​ ಎಂದು ಘೋಷಣೆ ಕೂಗಿ ದೇಶಪ್ರೇಮ ಮೆರೆದರು.
ಲಡಾಖ್​ನ ಹಿಮಾಲಯ ಶ್ರೇಣಿಯಲ್ಲಿ ಸುಮಾರು 17000 ಅಡಿ ಎತ್ತರದ ಪ್ರದೇಶದಲ್ಲಿ ರಾಷ್ಟ್ರಧ್ವಜ ಹಿಡಿದು ಐಟಿಬಿಪಿ ಸಿಬ್ಬಂದಿ ಗಣರಾಜ್ಯೋತ್ಸವವನ್ನು ಸಂಭ್ರಮಿಸಿ, ಖುಷಿಪಟ್ಟರು.
ಲಡಾಖ್​ನಲ್ಲಿ ಸದ್ಯ ಮೈನಸ್​ 20 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶವಿದ್ದು, ಕೊರೆಯುವ ಚಳಿಯಲ್ಲೂ ಹಿಮಯೋಧರು “ಭಾರತ್​ ಮಾತಾ ಕೀ ಜೈ” ಮತ್ತು “ವಂದೇ ಮಾತರಂ” ಎಂದು ಉದ್ಘೋಷಗಳನ್ನು ಕೂಗಿ ರಾಷ್ಟ್ರಭಕ್ತಿಯನ್ನು ಮೆರೆದರು.
ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಯೋಧರ ದಿಟ್ಟತನಕ್ಕೆ ಹಾಗೂ ರಾಷ್ಟ್ರಪ್ರೇಮಕ್ಕೆ ನೆಟ್ಟಿಗರು ಫಿದಾ ಆಗಿ, ಮೆಚ್ಚುಗೆ ಮಹಾಪೂರ ಹರಿಸಿದ್ದಾರೆ.(ಏಜೆನ್ಸೀಸ್​)
#WATCHIndo-Tibetan Border Police (ITBP) personnel with the national flag celebrating Republic Day at 17000 feet in snow today. The temperature in Ladakh at present is minus 20 degrees Celsius. 'Himveers' chanting 'Bharat Mata Ki Jai' and 'Vande Mataram'.pic.twitter.com/ANCe8txnFI— ANI (@ANI)January 26, 2020
#WATCHIndo-Tibetan Border Police (ITBP) personnel with the national flag celebrating Republic Day at 17000 feet in snow today. The temperature in Ladakh at present is minus 20 degrees Celsius. 'Himveers' chanting 'Bharat Mata Ki Jai' and 'Vande Mataram'.pic.twitter.com/ANCe8txnFI
Indo-Tibetan Border Police (ITBP) personnel with the national flag celebrating#RepublicDayat 17,000 feet today. The temperature in Ladakh at present is minus 20 degrees Celsius.pic.twitter.com/FwnADvE5a2— ANI (@ANI)January 26, 2020
Indo-Tibetan Border Police (ITBP) personnel with the national flag celebrating#RepublicDayat 17,000 feet today. The temperature in Ladakh at present is minus 20 degrees Celsius.pic.twitter.com/FwnADvE5a2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
