ಇಂದೋರ್​:ಹದಿನೈದು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ಘಟನೆ ನಡೆದಿದೆ. ಇಂದೋರ್​ ಹೆಚ್ಚುವರಿ ನ್ಯಾಯಾಲಯ ಈ ತೀರ್ಪು ನೀಡಿದೆ. 19 ವರ್ಷದ ಯುವತಿ 15 ವರ್ಷದ ಬಾಲಕನೊಂದಿಗೆ ಎಸ್ಕೇಪ್​ ಆಗಿದ್ದಳು. ಬಳಿಕ ಬಾಲಕನ ತಾಯಿ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಇದನ್ನೂ ಓದಿ:ನಿಮ್ಮ ಕಣ್ಣಿಗೊಂದು ಸವಾಲ್​! ಈ ಫೋಟೋದಲ್ಲಿರುವ ಟೆನಿಸ್​ ಬಾಲ್​ ಪತ್ತೆ ಹಚ್ಚಿದ್ರೆ ನೀವೇ ಗ್ರೇಟ್…
ದೂರಿನ ಅನ್ವಯ ತನಿಖೆ ನಡೆಸಿದ ಇಂದೋರ್​ ಪೊಲೀಸರು ಬಾಲಕ ಮತ್ತು ಯುವತಿಯನ್ನು ಅಸ್ಸಾಂನಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದರು. ಗುವಾಹಟಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಬಾಲಕನ ಜೊತೆ ಯುವತಿ ಜೀವನ ಸಾಗಿಸುತ್ತಿದ್ದಳು ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.
ಇಬ್ಬರು ವಶಕ್ಕೆ ಪಡೆದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಇಬ್ಬರ ನಡುವೆ ಲೈಂಗಿಕ ಸಂಭೋಗ ನಡೆದಿರುವುದು ಖಚಿತವಾಗಿದೆ. ಅಪ್ರಾಪ್ತನನ್ನು ಕಾಮತೃಷೆಗೆ ಬಳಸಿಕೊಂಡಿದ್ದಕ್ಕೆ ಯುವತಿಯ ವಿರುದ್ಧ ಪೊಕ್ಸೊ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.(ಏಜೆನ್ಸೀಸ್​)
ಟಾಯ್ಲೆಟ್​ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಕಾಲೇಜು ಆಡಳಿತ ಮಂಡಳಿ ಕೊಟ್ಟ ಕಾರಣ ಹೀಗಿದೆ…

ಟೆಸ್ಲಾದಲ್ಲೂ ನಾಟು ನಾಟು! ಖುಷಿಪಟ್ಟು ವಿಡಿಯೋ RRR ನಿರ್ದೇಶಕ ಹಂಚಿಕೊಂಡ ರಾಜಮೌಳಿ…

VIDEO | ನಾನು ಧರಿಸಿರುವ ಬ್ಲೌಸ್ ಯಾವುದರಿಂದ ಸಿದ್ಧಪಡಿಸಿದೆ? ಪ್ರಶ್ನೆ ಹರಿಬಿಟ್ಟ ಉರ್ಫಿ ಜಾವೇದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
