ನವದೆಹಲಿ:ಭಾರತೀಯ ವಾಯುಪಡೆಗೆ ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲಾದ ಲಘು ಯುದ್ಧ ಹೆಲಿಕಾಪ್ಟರ್​ಗಳ (ಎಲ್​ಸಿಎಚ್) ಮೊದಲ ಬ್ಯಾಚ್ ಸೋಮವಾರ ಸೇರ್ಪಡೆ ಮಾಡಲಾಗುತ್ತಿದೆ. ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಟ್ (ಎಚ್​ಎಎಲ್) ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಈ ಹೆಲಿಕಾಪ್ಟರ್ ಅನ್ನು ಅತಿ ಎತ್ತರದ ಪ್ರದೇಶಗಳಲ್ಲಿ ಹಾರಾಟ ನಡಸಲು ಸಾಧ್ಯವಾಗುವಂತೆ ನಿಯೋಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಉಪಸ್ಥಿತಿಯಲ್ಲಿ ರಾಜಸ್ಥಾನದ ಜೋಧ್​ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಐಎಎಫ್​ಗೆ ಹಸ್ತಾಂತರಿಸ ಲಾಗುವುದು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಅತಿ ಎತ್ತರದಲ್ಲಿ ನಿರ್ವಿುಸಲಾದ ಬಂಕರ್​ಗಳ ಧ್ವಂಸ ಕಾರ್ಯಾ ಚರಣೆ, ಕಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಬಂಡುಕೋರ ನಿಗ್ರಹ ಕಾರ್ಯಾಚರಣೆಗೆ ಇದನ್ನು ಬಳಸಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
