ಬೆಂಗಳೂರು:ಇನ್​ಫಾರ್ಮೇಷನ್​ ಟೆಕ್ನಾಲಜಿ ಸೇವೆಗಳಿಗೆ ಸಂಬಂಧಿಸಿದಂತೆ ದೈತ್ಯ ಕಂಪನಿಗಳಲ್ಲಿ ಒಂದಾಗಿರುವ ಇನ್​ಫೊಸಿಸ್​ಗೆ ಹೊಸ ಸಿಇಒ ನೇಮಕವಾಗಿದೆ.
ನಿನ್ನೆ ನಡೆದ ಕಂಪನಿಯ ಆಡಳಿತ ಮಂಡಳಿಯ ನಿರ್ದೇಶಕರ ಸಭೆಯಲ್ಲಿ ಈ ಸಿಇಒ ನೇಮಕ ನಿರ್ಧಾರವಾಗಿದೆ. ಕಂಪನಿಯ ನಾಮಿನೇಷನ್​ ಆ್ಯಂಡ್ ರೆಮುನರೇಷನ್ ಕಮಿಟಿ (ಎನ್​ಆರ್​ಸಿ) ಶಿಫಾರಸಿನ ಮೇರೆಗೆ ಈ ನೇಮಕ ನಡೆದಿದೆ.
ಅದರನ್ವಯ ಇನ್​ಫೊಸಿಸ್ ಕಂಪನಿಯ ಸಿಇಒ ಮತ್ತು ಎಮ್​ಡಿ ಆಗಿ ಸಲಿಲ್ ಪರೇಖ್ ಮತ್ತೊಂದು ಅವಧಿಗೆ ಮರುನೇಮಕಗೊಂಡಿದ್ದಾರೆ. ಇವರು ಐದು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
ಅಂದಹಾಗೆ 2018ರಿಂದ ಸಲಿಲ್ ಪರೇಖ್ ಇನ್​ಫೊಸಿಸ್​ ಸಿಇಒ ಮತ್ತು ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದಾಗ್ಯೂ ಅವರ ನೇಮಕಕ್ಕೆ ಷೇರುದಾರರ ಅನುಮೋದನೆ ಇನ್ನಷ್ಟೇ ಆಗಬೇಕಿದೆ.
ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕೆಳಕ್ಕೆ ಬಿದ್ದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
