ಟೋಕಿಯೋ:ಭಾರತೀಯ ಸಂಸ್ಕೃತಿ, ಕನ್ನಡದ ಕಂಪು ಆಗಾಗ ವಿದೇಶಗಳಲ್ಲೂ ಅನಾವರಣಗೊಳ್ಳುತ್ತಿದ್ದು, ದೂರದ ಜಪಾನ್​ನಲ್ಲಿನ ಟೋಕಿಯೋದಲ್ಲಿ ಕೂಡ ಅಂಥದ್ದೊಂದು ಸಮಾರಂಭ ಇತ್ತೀಚೆಗೆ ನಡೆದಿದೆ.
ಭಾರತಿಯ ಸಂಸ್ಕೃತಿ ಪರಿಷತ್ ಮತ್ತು ಹೃದಯವಾಹಿನಿ ಸಹಯೋಗದಲ್ಲಿ ವಿಶ್ವ ಸೌಹಾರ್ದತೆಗಾಗಿ ಜಪಾನ್​ನ ಟೋಕಿಯೊದಲ್ಲಿ ’37ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ’ ಎಂಬ ಸಮ್ಮೇಳನ ಆಯೋಜಿಸಲಾಗಿತ್ತು.
ಇದನ್ನೂ ಓದಿ:ಅರ್ಚಕರಿಗೆ ಹೃದಯಾಘಾತ, ಅರ್ಧಕ್ಕೇ ನಿಂತ ಜಾತ್ರೆ; ಕಳಶ ಹೊತ್ತು ಸಾಗುತ್ತಿದ್ದವರು ಕುಸಿದು ಬಿದ್ದು ಸಾವು
ಸಮ್ಮೇಳನದಲ್ಲಿ ಕರ್ನಾಟಕದಿಂದ ಆಗಮಿಸಿದ್ದ ವಿವಿಧ ಕಲಾವಿದರು ತಮ್ಮ ಕಲೆಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಿವಗಂಗೆ ಮಠದ ಡಾ.ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಪರಿಷತ್ ಅಧ್ಯಕ್ಷ ಮಂಜುನಾಥ ಸಾಗರ್ ಮತ್ತಿತರರು ಪಾಲ್ಗೊಂಡಿದ್ದರು.

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಿಕ್ತು ವಿಶೇಷ ಆಶೀರ್ವಾದ!

ನೂರಕ್ಕೂ ಅಧಿಕ ಹೆಂಡಿರ ಗಂಡ; ಈತನಿಗೆ ಜಗತ್ತಿನಾದ್ಯಂತ ಹೆಂಡತಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
