ನವದೆಹಲಿ:ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (ಎಸ್​​ಇಬಿಐ) ದ ಆರ್ಥಿಕ ಮತ್ತು ನೀತಿ ವಿಶ್ಲೇಷಣೆ ವಿಭಾಗದಲ್ಲಿ ಇಂಟರ್ನ್‌ಶಿಪ್‌ಗೆ ಅರ್ಜಿಗಳನ್ನು ಆಹ್ವಾನಿಸಿದೆ.ಭಾರತದ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪೂರ್ಣಾವಧಿ ಪಿಎಚ್‌ಡಿಯಲ್ಲಿ ಕನಿಷ್ಠ ಎರಡು ವರ್ಷ ಪೂರೈಸಿರಬೇಕು. ಪಿಎಚ್​ಡಿ ಪ್ರಬಂಧ ಹಣಕಾಸು, ಆರ್ಥಿಕತೆಗೆ ಸಂಬಂಧಿಸಿದ್ದಾಗಿರಬೇಕು.ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 60 ಅಂಕಗಳಿಸಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ಇರಬೇಕು. ಜೂನ್ 10 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://www.sebi.gov.in ನೋಡಿ.
ಎನ್​ಎಚ್​ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
