ಮುಂಬೈ:ಅಕ್ರಮವಾಗಿ ಸಾಗಿಸಲಾಗುತ್ತಿದ್ದ 20.6 ಲಕ್ಷ ರೂಪಾಯಿ ಮೌಲ್ಯದ 21,018 ಕೆಜಿ ಗೋಮಾಂಸವನ್ನು ಮಹಾರಾಷ್ಟ್ರದ ಪಾಲಗಡ್​ ಜಿಲ್ಲಾ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ. ಈ ಸಂಬಂಧವಾಗಿ ತಮಿಳುನಾಡಿನ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಕಂಟೈನರ್​ ಟ್ರಕ್​ನಲ್ಲಿ ಸಾಗಿಸಲಾಗುತ್ತಿರುವ ಸರಕಿನ ಬಗ್ಗೆ ಸುಳ್ಳು ಘೋಷಣಾ ಪತ್ರ ಹಿಡಿದು, ಗೋಮಾಂಸ ಕಳ್ಳ ಸಾಗಣೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳು ಪೊಲೀಸರು ಪರಿಶೀಲನೆ ನಡೆಸಲು ಮುಂದಾದಾಗ, ಪರಾರಿಯಾಗಲು ವಿಫಲ ಪ್ರಯತ್ನ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಗೋಹತ್ಯೆ ಮತ್ತು ಗೋಮಾಂಸ ಸಾಕಾಣಿಕೆ ಅಪರಾಧವಾಗಿದ್ದು, ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.(ಏಜೆನ್ಸೀಸ್)
ಅತಿವೇಗದಲ್ಲಿ ಚಲಿಸಿದ ಸಾರಿಗೆ ಬಸ್​ ಪಲ್ಟಿಯಾಗಿ ನಿಂತಿತು! 15ಕ್ಕೂ ಹೆಚ್ಚು ಜನರಿಗೆ ಗಾಯ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಪೆಟ್ಟು: ಹಿರಿಯ ನಟ ಶಿವರಾಂ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
