ಉತ್ತರಪ್ರದೇಶ:ಉತ್ತರಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಉಕ್ಕಿ ಹರಿಯುತ್ತಿರುವ ಯಮುನಾ ನದಿಯೊಳಗೆ ಅಳವಡಿಸಲಾಗಿದ್ದ ಇಂಡಿಯನ್​ ಆಯಿಲ್​ ಕಾರ್ಪೋರೇಷ್​ನ ಪೈಪ್‌ಲೈನ್ ಸ್ಪೋಟಗೊಂಡಿದ್ದು, ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
#WATCH| Baghpat, Uttar Pradesh: Indian Oil's gas pipeline bursts in the middle of Yamuna in the Jagos village of Baghpat district.pic.twitter.com/33wwVSm54Y
— ANI UP/Uttarakhand (@ANINewsUP)July 26, 2023

“ಬಾಗ್‌ಪತ್ ಜಿಲ್ಲೆಯ ಜಾಗೋಸ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಪೈಪ್​ಲೈನ್ ವೈಫಲ್ಯದಿಂದಾಗಿ ಸೋರಿಕೆ ಉಂಟಾಗಿದೆ. ನೀರೊಳಗಿನ ಪೈಪ್‌ಲೈನ್ ದುರಸ್ತಿಗೆ ತಂಡವನ್ನು ಕೂಡಲೇ ಕಳುಹಿಸಲಾಗಿದೆ” ಎಂದು ಅಧಿಕಾರಿಗಳ ತಂಡ ಮಾಹಿತಿ ನೀಡಿದೆ,(ಏಜೆನ್ಸೀಸ್).
ನಿರುದ್ಯೋಗ, ಬಡತನ ಹೆಚ್ಚಾಗುವಾಗಲೇ ದೇಶದಲ್ಲಿ ದ್ವೇಷವನ್ನು ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ: ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + three =
Remember me
