ನವದೆಹಲಿ:ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಗುರುವಾರ ಪ್ರಕಟಿಸಿದೆ.
ಇದನ್ನೂ ಓದಿ:ಅರಣ್ಯ, ಪೊಲೀಸ್​ ಸಿಬ್ಬಂದಿ ಭಾರ ತಾಳದೆ ಉಸಿರು ಚೆಲ್ಲಿದ ಚಿರತೆ! ಆಘಾತಕಾರಿ ವೀಡಿಯೋ ವೈರಲ್​..
ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ (ಪರಿಕಲ್ಪನೆಯ ಪುರಾವೆ) ಮೂಲಕ ಸರಬರಾಜು ಮಾಡಲಾಗುತ್ತದೆ.
“ಬಂಡಲ್ ಟೆಕ್ನಾಲಜೀಸ್ ಪ್ರೈವೇಟ್ ಮೂಲಕ ಇಕ್ಯಾಟರಿಂಗ್ ಸೇವೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಐಆರ್​ಟಿಸಿ ಸ್ಟಾಕ್ ಎಕ್ಸ್ಚೇಂಜ್ ಫೈಲಿಂಗ್​ನಲ್ಲಿ ತಿಳಿಸಿದೆ.
ಪ್ರಿಯಕರನ ಕಾಟಕ್ಕೆ ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 6 =
Remember me
