ಹೈದರಾಬಾದ್​:ಮಹಾಮಾರಿ ಕರೊನಾ ವೈರಸ್​ ಸೋಂಕು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್​ಡೌನ್​ ಸೇರಿದಂತೆ ಅನೇಕ ಕ್ರಮಗಳನ್ನು ತೆಗದುಕೊಂಡಿವೆ. ಈ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಹೇಳಿಕೆಗೆ ಬಾಲಿವುಡ್​ ನಟಿ ಸೋನಮ್​ ಕಪೂರ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಕರೊನಾ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್​ಡೌನ್​ ಅನ್ನು ಉಲ್ಲಂಘಿಸಿದರೆ ಆರ್ಮಿಯನ್ನು ಕರೆಯಿಸಿ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಬೇಕಾಗುತ್ತದೆ ಎಂದು ಸಿಎಂ ಚಂದ್ರಶೇಖರ್​ ರಾವ್​ ಅವರು ಆದೇಶ ಉಲ್ಲಂಘಿಸುತ್ತಿರುವ ಜನರಿಗೆ ನಿನ್ನೆ ಎಚ್ಚರಿಕೆ ನೀಡಿದ್ದಾರೆ.
ತೆಲಂಗಾಣ ಸಿಎಂ ಹೇಳಿಕೆಗೆ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿರುವ ಸೋನಮ್​, ನಿಜಕ್ಕೂ ನಾನು ಗೊಂದಲಕ್ಕೀಡಾದೆ… ಇದು ಸಾಮಾನ್ಯವೇ? ಎಂದು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.
ಕರೊನಾ ತಡೆಗಟ್ಟಲು ತೆಲಂಗಾಣದಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಕರ್ಪ್ಯೂ ಹೇರಲಾಗಿದೆ.(ಏಜೆನ್ಸೀಸ್​)
I’m confused.. is this normal?https://t.co/APFZShwTtV
— Sonam K Ahuja (@sonamakapoor)March 25, 2020

ಕರೊನಾ ಸೋಂಕಿತ ಬಾಲಿವುಡ್​ ಸಿಂಗರ್​ ಕನ್ನಿಕಾ ಇದ್ದಕ್ಕಿದ್ದಂತೆ ಇನ್​ಸ್ಟಾಗ್ರಾಂ ಪೋಸ್ಟ್​ ಡಿಲೀಟ್​ ಮಾಡಿದ್ದೇಕೆ?

ಕರೊನಾ ಲಾಕ್​ಡೌನ್​ನಲ್ಲಿ ಜನಜೀವನ ನಿರ್ವಹಣೆಗಾಗಿ ಆರ್ಥಿಕ ನೆರವಿನ ಪ್ಯಾಕೇಜ್​; ಕೇಂದ್ರ ಸರ್ಕಾರವನ್ನು ಹೊಗಳಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:11 + thirteen =
Remember me
