ಮುಂಬೈ:ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕುಟುಂಬಕ್ಕೆ ಇಬ್ಬರು ಹೊಸ ಸದಸ್ಯರ ಆಗಮನವಾಗಿದ್ದು, ಕುಟುಂಬ ಸಂಭ್ರಮದಲ್ಲಿದೆ. ಇವರ ಪುತ್ರಿ ಇಶಾ ಅಂಬಾನಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.
‘ನ.19ರಂದು ಇಶಾ ಮತ್ತು ಆನಂದ್​ ಅವರಿಗೆ ಅವಳಿ ಮಕ್ಕಳು ಜನಿಸಿವೆ. ಹೆಣ್ಣು ಮಗು ಆದಿಯಾ, ಗಂಡು ಮಗು ಕೃಷ್ಣ ನೋಡಲು ಮುದ್ದಾಗಿದ್ದಾರೆ. ದೇವರು ಮಕ್ಕಳಿಗೆ ಆಶೀರ್ವದಿಸಲಿ. ಇಶಾಗೆ ಬದುಕಿನ ಅತ್ಯಂತ ಸಂಭ್ರಮದ ದಿನ ಇದು’ ಎಂದು ಅಂಬಾನಿ ಕುಟುಂಬ ತಿಳಿಸಿದೆ.
2018ರಲ್ಲಿ ಪಿರಾಮಲ್ ಸಂಸ್ಥೆಯ ಸಂಸ್ಥಾಪಕರಾದ ಸ್ವಾತಿ ಮತ್ತು ಅಜಯ್​ ಪಿರಾಮಲ್​ ದಂಪತಿಯ ಪುತ್ರ ಆನಂದ್​ ಜತೆ ಇಶಾ ಅವರ ಮದುವೆ 2018ರ ಡಿಸೆಂಬರ್ 12ರಂದು ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿತ್ತು.
ರಿಲಯನ್ಸ್‌ನ ರಿಟೇಲ್‌ ವಿಭಾಗದ ಅಧ್ಯಕ್ಷೆಯಾಗಿ ಮುಖೇಶ್​ ಅಂಬಾನಿ ಪುತ್ರಿ ಇಶಾ? ಅವಳಿ ಮಕ್ಕಳಿಗೆ ಪಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
