ನವದೆಹಲಿ:ಪ್ರಾಣಿ ಹಕ್ಕುಗಳ ಕಾರ್ಯಕರ್ತೆ, ಪರಿಸರವಾದಿ ಹಾಗೂ ಸಂಸದೆ ಮೇನಕಾ ಗಾಂಧಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಸುಳ್ಳು ಎಂದು ನಿರಾಕರಿಸಿರುವ ಇಸ್ಕಾನ್, ಆಕೆಯ ಹೇಳಿಕೆ ಬಗ್ಗೆ ಖಂಡನೆಯನ್ನೂ ವ್ಯಕ್ತಪಡಿಸಿದೆ.
ಇಸ್ಕಾನ್​ನ ಅನಂತಪುರ ಗೋಶಾಲೆಯ ಬಗ್ಗೆ ಮೇನಕಾ ಗಾಂಧಿ ಸುಳ್ಳು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ. ಆಶ್ರಮದ 246 ಹಸುಗಳು ಹಾಲು ನೀಡುತ್ತಿಲ್ಲವಾದರೂ ಅವುಗಳನ್ನು ಉಳಿದ ಹಸುಗಳಂತೆಯೇ ಪ್ರೀತಿಯಿಂದ ನೋಡಿಕೊಳ್ಳಲಾಗುತ್ತಿದೆ ಎಂದು ಇಸ್ಕಾನ್​ನ ಕಮ್ಯುನಿಕೇಷನ್ಸ್ ಡೈರೆಕ್ಟರ್​ ವೃಜೇಂದ್ರ ನಂದನ್ ದಾಸ್ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮೇನಕಾ ಗಾಂಧಿ, ಇಸ್ಕಾನ್​ ವಂಚಕ ಸಂಸ್ಥೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇಸ್ಕಾನ್ ಗೋಶಾಲೆಗಳನ್ನು ನಡೆಸುತ್ತಿದ್ದು, ಆ ಮೂಲಕ ಸರ್ಕಾರದಿಂದ ಜಮೀನು ಮತ್ತಿತರ ಸೌಲಭ್ಯಗಳನ್ನು ಪಡೆಯುತ್ತಿದೆ. ಆದರೆ ಇಸ್ಕಾನ್ ಹಸುಗಳನ್ನು ಕಟುಕರಿಗೆ ಮಾರುತ್ತಿದೆ ಎಂದು ಆಕೆ ಹೇಳಿದ್ದರು.
ಒಂದು ಪೊಂಗಲ್ ತಿನ್ನುವ ಸಮಯದಲ್ಲಿ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದಿತ್ತು: ಬಿಜೆಪಿ ಹೀಗಂದಿದ್ದೇಕೆ?

ಕಾವೇರಿ ನದಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
