ನವದೆಹಲಿ:ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋ ಮುಖ್ಯಸ್ಥರಾದ ಎಸ್. ಸೋಮನಾಥ್, ಬಾಹ್ಯಾಕಾಶ ಕ್ಷೇತ್ರದಲ್ಲಿ ವೈಫಲ್ಯವಾಯಿತು ಎಂದು ಯಾವುದೇ ವ್ಯಕ್ತಿಗೆ ನಾವು ದಂಡ ವಿಧಿಸುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:Ghost Island: 1.60 ಲಕ್ಷ ಜನರನ್ನು ಬಲವಂತವಾಗಿ ಕರೆತಂದು ಸಜೀವ ದಹನ, ಈ ದ್ವೀಪದ ಹಿಂದಿದೆ ಹಲವು ರಹಸ್ಯಗಳು!
ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (AIMA) 50ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಎಸ್​. ಸೋಮನಾಥ್, “ವೈಫಲ್ಯಗಳು ಬಾಹ್ಯಾಕಾಶ ಕ್ಷೇತ್ರದ ಅತ್ಯಂತ ಸ್ವಾಭಾವಿಕ ಭಾಗವಾಗಿದೆ. ಈ ಕಾರಣಗಳಿಗೆ ಇಸ್ರೋ ಯಾವುದೇ ವ್ಯಕ್ತಿಗೆ ದಂಡ ವಿಧಿಸುವುದಿಲ್ಲ” ಎಂದು ಹೇಳಿದರು.
“ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದ ಕಾರಣ, ನಾವು ಯಾರೋ ಒಬ್ಬರನ್ನು ಗುರಿಯಾಗಿಸಿ, ವೈಫಲ್ಯಗಳಿಗೆ ನೇರ ಹೊಣೆಯಾಗಿಸಿ ದಂಡ ವಿಧಿಸಲಾಗುವುದಿಲ್ಲ ಎಂಬುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ. ಈ ಎಲ್ಲಾ ನಿರ್ಧಾರಗಳನ್ನು ಸಾಮೂಹಿಕ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಲಾಗುತ್ತದೆ” ಎಂದು ಸೋಮನಾಥ್​ ಹೇಳಿದರು,(ಏಜೆನ್ಸೀಸ್).
ಯುವಕನ ಸಮಯ ಪ್ರಜ್ಞೆಯಿಂದ ಉಳಿಯಿತು 6 ತಿಂಗಳ ಮಗುವಿನ ಜೀವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + nineteen =
Remember me
