ಜರ್ಮನಿ:ಭಾರತದ ಶೂಟರ್‌ಗಳಾದ ಅಭಿನವ್ ಶಾ ಮತ್ತು ಗೌತಮಿ ಭಾನೋಟ್ ಜರ್ಮನಿಯಲ್ಲಿ ನಡೆದ ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವಕಪ್‌ನ ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದರು. ಈ ಗೆಲುವಿನಿಂದ ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತಕ್ಕೆ ಎರಡನೇ ಚಿನ್ನ ಲಭಿಸಿದೆ.
ಇದನ್ನೂ ಓದಿ:ಬಾಡಿಗೆದಾರರಿಗೂ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​
ಗಮನಾರ್ಹ ಪ್ರದರ್ಶನವನ್ನು ನೀಡಿದ ಭಾರತದ ಜೋಡಿಯು ಫ್ರಾನ್ಸ್‌ನ ಓಸಿಯಾನ್ ಮುಲ್ಲರ್ ಮತ್ತು ರೊಮೈನ್ ಔಫ್ರೆರೆರನ್ನು 10-ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದ ಫೈನಲ್‌ನಲ್ಲಿ 17-7ರಿಂದ ಸೋಲಿಸಿ ಅದ್ಭುತ ಜಯವನ್ನು ಸಾಧಿಸಿದರು.
ಇನ್ನು ಪದಕ ಪಟ್ಟಿಯಲ್ಲಿ ಭಾರತವು ಎರಡು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನೊಂದಿಗೆ ಅಗ್ರಸ್ಥಾನದಲ್ಲಿದ್ದದೆ. ಕೊರಿಯಾ ಒಂದು ಚಿನ್ನ ಮತ್ತು ಎರಡು ಬೆಳ್ಳಿಯೊಂದಿಗೆ ಎರಡನೇ ಸ್ಥಾನದಲ್ಲಿ ಹಾಗೂ ಇಟಲಿ ಮೂರನೇ ಸ್ಥಾನದಲ್ಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 11 =
Remember me
