ಮುಂಬೈ:ಆದಾಯ ತೆರಿಗೆ ಇಲಾಖೆಯು ಬುಧವಾರ ಬೆಳಗ್ಗೆಯೇ ಬಾಲಿವುಡ್​ಗೆ ಒಂದು ಶಾಕ್​ ಕೊಟ್ಟಿದೆ. ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಮನೆ ಹಾಗೂ ಕಚೇರಿಯ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಈ ಇಬ್ಬರು ಸೆಲೆಬ್ರಿಟಿಗಳು ಮುಂಬೈನಲ್ಲಿ ತಮ್ಮ ನಿವಾಸ ಹಾಗೂ ಕಚೇರಿ ಹೊಂದಿದ್ದು, ಅವುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಶೋಧ ನಡೆಸಿರುವುದಾಗಿ ಹೇಳಲಾಗಿದೆ. ಅನುರಾಗ್​ ಹಾಗೂ ವಿಕಾಸ್​ ಅವರೊಂದಿಗೆ ಫ್ಯಾಂಟಮ್ ಫಿಲ್ಮ್ಸ್ ಪ್ರೊಡಕ್ಷನ್​ ಹೌಸ್​ನ ಸಹ ಮಾಲೀಕತ್ವವನ್ನು ನಿರ್ಮಾಪಕ ಮಧು ಮಂಟೆನಾ ಅವರೂ ಹೊಂದಿದ್ದು, ಅವರ ಮನೆಯ ಮೇಲೂ ಐಟಿ ದಾಳಿ ನಡೆಸಿರುವುದಾಗಿ ಹೇಳಲಾಗಿದೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮೋದಿಯವರ ಭಾಷಣ ಬರೆಯುವವರು ಯಾರು? ಅವರಿಗೆ ಎಷ್ಟು ಸಂಬಳ ಕೊಡಲಾಗುತ್ತಿದೆ?

ಎಎಪಿ ಜಯಭೇರಿ! ಐದರಲ್ಲಿ ನಾಲ್ಕು ಸ್ಥಾನ ಎಎಪಿ ಪಾಲು; ಕಾಂಗ್ರೆಸ್​ಗೆ ಒಂದು ಸ್ಥಾನದಲ್ಲಿ ಗೆಲುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twenty =
Remember me
