ನವದೆಹಲಿ:ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್​​​​ನಲ್ಲಿ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಒಟ್ಟು 51 ಹುದ್ದೆಗಳಿವೆ. ಕ್ರೀಡಾ ಕೋಟಾದಡಿ ನೇಮಕಾತಿ ನಡೆಯಲಿದೆ.ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್​ಸೈಟ್ ಮೂಲಕ itbpolice.nic.in ನಲ್ಲಿ ಆನ್‌ಲೈನ್‌ನಲ್ಲಿ ಜುಲೈ 13 ರಿಂದ ಆಗಸ್ಟ್ 26 ರವರೆಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ನಿತ್ಯ 3 ಲಕ್ಷ ಜನರಿಗೆ ಸೋಂಕು; ಎಂಐಟಿಯ ಆತಂಕಕಾರಿ ಅಂಕಿ-ಸಂಖ್ಯೆ; ಲಸಿಕೆ ಸಿಗದ್ದರೆ ಅಮೆರಿಕವನ್ನೂ ಮೀರಿಸಲಿದೆ ಭಾರತ
ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ / ತತ್ಸಮಾನ ಶಿಕ್ಷಣ ಪೂರೈಸಿರಬೇಕು.18 ರಿಂದ 23 ವರ್ಷ ವಯೋಮಿತಿ ಪೂರೈಸಿರಬೇಕು.ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳ ಅರ್ಜಿ ಶುಲ್ಕ 100 ರೂ. ಇರುತ್ತದೆ. ಎಸ್‌ಸಿ,ಎಸ್‌ಟಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಡೆಬಿಟ್ ಕಾರ್ಡ್‌/ ಕ್ರೆಡಿಟ್ ಕಾರ್ಡ್‌/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹೆಚ್ಚಿನ ವಿವರಗಳಿಗೆ ಐಟಿಬಿಪಿ ಅಧಿಕೃತ ಸೈಟ್‌ https://www.itbpolice.nic.in ಗೆ ಭೇಟಿ ನೀಡಬಹುದು.
ಹೈಸ್ಪೀಡ್​ ಸ್ಯಾಟಲೈಟ್​ ಇಂಟರ್​ನೆಟ್​ ಸೌಲಭ್ಯದ ಮೊದಲ ವಿಮಾನ ಹಾರಾಟ ಯಶಸ್ವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
