ನವದೆಹಲಿ:ಅಕ್ರಮವಾಗಿ ಹಣ ವರ್ಗಾವಣೆ ನಡೆಸಿರುವ ಪ್ರಕರಣದ ಸುಳಿಗೆ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತೀವ್ರ ವಿಚಾರಣೆ ಎದುರಿಸುತ್ತಿದ್ದಾರೆ.
ದೆಹಲಿಯಲ್ಲಿರುವ ಜಾರಿ ‌ನಿರ್ದೇಶನಾಲಯದ ಕಚೇರಿಗೆ ಆಗಮಿಸಿರುವ ಅವರು ಐವರು ಸುಮಾರು ಐದು ಗಂಟೆಗಳಿಂದ ಅಧಿಕಾರಿಗಳ ಪ್ರಶ್ನೆಗಳನ್ನು ಎದುರಿಸುತ್ತಿದ್ದು ತೀವ್ರ ವಿಚಾರಣೆಗೆ ಒಳಗಾಗಿದ್ದಾರೆ.
ವಿಚಾರಣೆ ಇನ್ನೂ ಮುಂದುವರಿದಿದ್ದು, ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಜಾರಿ ನಿರ್ದೇಶನಾಲಯದ ಕಚೇರಿಯಿಂದ ಹೊರಬಂದ ಬಳಿಕ ಜಾಕ್ವೆಲಿನ್ ಏನು‌ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಬಗ್ಗೆ ಜಾಕ್ವೆಲಿನ್ ಅಭಿಮಾನಿಗಳಷ್ಟೇ ಅಲ್ಲದೆ ಬಾಲಿವುಡ್ ಮಂದಿ ಎದುರು ನೋಡುತ್ತಿದ್ದಾರೆ. (ಏಜೆನ್ಸೀಸ್​)
ಶಿಕ್ಷಕರ ದಿನಾಚರಣೆಯ ಮರುದಿನವೇ ಶಾಲೆ ಶುರು; 6, 7, 8ರ ಭೌತಿಕ ತರಗತಿ ಆರಂಭಕ್ಕೆ ಅಸ್ತು

ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ; ಹೆಂಡ್ತಿಯನ್ನು ಉಸಿರುಗಟ್ಟಿಸಿ ಕೊಂದ ಗಂಡ ತಾನು ನೇಣು ಬಿಗಿದುಕೊಂಡ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − nine =
Remember me
