ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಗೆ 13 ಮಂದಿ ಭಯೋತ್ಪಾದಕರು ಮೃತಪಟ್ಟಿದ್ದಾರೆ.
ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್​ನಲ್ಲಿ ಮೂವರು ಹಾಗೂ ಜಮ್ಮು ವಿಭಾಗದ ಗಡಿ ನಿಯಂತ್ರಣ ರೇಖೆ ಬಳಿ 10 ಮಂದಿ ಭಯೋತ್ಪಾದಕರನ್ನು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿಕೋಟೆನಾಡಲ್ಲಿ ಧಾರಾಕಾರ ಮಳೆ
ಮೇ 28ರಂದು ಉಗ್ರರು ನಿಯಂತ್ರಣ ರೇಖೆ ನುಸುಳುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಆಯಕಟ್ಟಿನ ಸ್ಥಳಗಳಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು.
ಸೋಮವಾರ ಬೆಳಗ್ಗೆ ಉಗ್ರರು ನೌಶೇರಾ ಸೆಕ್ಟರ್​ ಹಾಗೂ ಜಮ್ಮು ವಿಭಾಗದ ಗಡಿ ನಿಯಂತ್ರಣ ರೇಖೆ ನುಸುಳಲು ಯತ್ನಿಸಿದಾಗ ಯೋಧರು ದಾಳಿ ನಡೆಸಿದರು.
ಪೂಂಚ್ ಜಿಲ್ಲೆಯ ಹಳ್ಳಿಗಳಲ್ಲಿ ಉಗ್ರರು ಅಡಗಿರುವ ಮಾಹಿತಿ ಇದ್ದು ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)
ಮುಂದಿನ ವಾರ ರಷ್ಯಾದ ಕೋವಿಡ್-19 ಚುಚ್ಚುಮದ್ದು ಪ್ರಾಯೋಗಿಕ ಬಳಕೆಗೆ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 13 =
Remember me
