ಕಾಶ್ಮೀರ:ಪುಲ್ವಾಮಾ ಜಿಲ್ಲೆಯ ತ್ರಾಲ್​ ಎಂಬಲ್ಲಿ ಜಮ್ಮು ಕಾಶ್ಮೀರ ಪೊಲೀಸ್​ ಮತ್ತು ರಕ್ಷಣಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳುಸಿವೆ.
ಮೃತ ಉಗ್ರವಾದಿಗಳಿಂದ ಶಸ್ತ್ರಾಸ್ತ್ರ, ಮದ್ದು ಗುಂಡುಗಳು ವಶಪಡಿಸಿಕೊಳ್ಳಲಾಗಿದೆ. ಉಗ್ರರನ್ನು ಒಮರ್​ ಫಯಾಜ್​, ಅದಿಲ್​ ಬಷೀರ್​, ಫೈಜನ್​ ಹಮೀದ್​ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಈ ಮೂವರು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎನ್ನುವ ಬಗ್ಗೆ ದಾಖಲಾತಿ ಇದ್ದು, ಈ ಹಿಂದೆ ಇವರ ಬಗ್ಗೆ ದೂರುಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಪೊಲೀಸರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
