ಮುಂಬೈ:ಗಣೇಶ ಚತುರ್ಥಿಯ ಸಂಭ್ರಮ-ಸಡಗರ ಬಾಲಿವುಡ್​ ಮಂದಿಯನ್ನು ಆವರಿಸಿದ್ದು, ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್​​ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಭರ್ಜರಿ ಸ್ಟೆಪ್ಸ್​ ಹಾಕುವ ಮೂಲಕ ಸುದ್ದಿಯಲ್ಲಿದ್ದಾರೆ.
ಉದ್ಯಮಿ ಮುಖೇಶ್​ ಅಂಬಾನಿ ಅವರ ಮನೆಯಲ್ಲಿ ಕೂರಿಸಿದ್ದ ಗಣೇಶನ ವಿಸರ್ಜನೆ ಮೆರವಣಿಗೆಯಲ್ಲಿ ಜಾಹ್ನವಿ ಸ್ಟೆಪ್ಸ್​ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇವರ ಜೊತೆಗೆ ಗೆಳೆಯ ಶಿಖರ್ ಪಹಾರಿಯಾ ಕೂಡ ಸಾಥ್​ ನೀಡಿದ್ದಾರೆ.
VIDEO-#JanhviKapoordancing her heart out at the Ambani’s Ganpati Visarjan❤️pic.twitter.com/OPSSP2eSqF
ಇದನ್ನೂ ಓದಿ:VIDEO| ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ; ವ್ಯಕ್ತಿ ಅರೆಸ್ಟ್
ವೈರಲ್​ ಆಗಿರುವ ವಿಡಿಯೋದಲ್ಲಿ ತಮ್ಮ ಬಾಯ್​ಫ್ರೆಂಡ್​ ಶಿಖರ್​ ಪಹಾರಿಯಾ ಗೆಳತಿ ಜಾಹ್ನವಿಗೆ ನೃತ್ಯ ಮಾಡುವುದನ್ನು ತೋರಿಸಿಕೊಡುವುದು ಕಂಡು ಬರುತ್ತದೆ. ಇದಲ್ಲದೆ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವಾರು ಸೆಲೆಬ್ರಿಟಿಗಳು ಭಾಗಿಯಾಗಿ ಸಂಭ್ರಮಿಸಿದ್ದಾರೆ.
ಸೆಪ್ಟೆಂಬರ್​ 19ರಂದು ಉದ್ಯಮಿ ಮುಖೇಶ್​ ಅಂಬಾನಿಯವರ ಮನೆಯಲ್ಲಿ ಏರ್ಪಡಿಸಲಾಗಿದ್ದ ಗಣೇಶನ ಪೂಜಾ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವಾರು ಸೆಲೆಬ್ರಿಟಿಗಳು ಭಾಗಿಯಾಗಿ ದೇವರ ಆಶೀರ್ವಾದ ಪಡೆದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 4 =
Remember me
