ನವದೆಹಲಿ:ಬಿಜೆಪಿ ಜತೆ ಜೆಡಿಎಸ್​ ಸೇರಿಕೊಳ್ಳಲಿದೆ ಎಂದು ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ಇಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಇಂದು ದೆಹಲಿಯಲ್ಲಿ ಬಿಜೆಪಿಯ ವರಿಷ್ಠರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ತಮ್ಮ ನಿಲುವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಇದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಉಭಯಪಕ್ಷಗಳ ಮೈತ್ರಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎಚ್​ಡಿಕೆ ಪುತ್ರ ನಿಖಿಲ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಇಂದು ಎಚ್​.ಡಿ.ಕುಮಾರಸ್ವಾಮಿ ಅವರನ್ನು ನಾನು ಹಾಗೂ ಅಮಿತ್ ಷಾ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಎನ್​ಡಿಎ ಮೈತ್ರಿಕೂಟದ ಭಾಗವಾಗಿರಲು ಜೆಡಿಎಸ್​ ನಿರ್ಧರಿಸಿರುವುದು ನಮಗೆ ಸಂತೋಷದ ವಿಷಯವಾಗಿದೆ. ಇದು ಎನ್​ಡಿಎ ಹಾಗೂ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ಬಲಗೊಳಿಸಲು ನೆರವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ತಿಳಿಸಿದ್ದಾರೆ.
ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

ಮೋದಿ ವಾಟ್ಸ್​ಆ್ಯಪ್​ ಚಾನೆಲ್​ಗೆ ಒಂದೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್; ಸಿಎಂಗಳ ಪೈಕಿ ಸಿದ್ದರಾಮಯ್ಯ ಮೊದಲಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
