ದೆಹಲಿ:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) 2023ರ ಜೆಇಇ ಮೇನ್ಸ್ 2ನೇ ಸೆಷನ್​ನ 2ನೇ ಪೇಪರ್​ನ ಫಲಿತಾಂಶಗಳನ್ನು ಇಂದು ಪ್ರಕಟಿಸಿದೆ. ಈ ಪರೀಕ್ಷೆಗಳು ಕಳೆದ ಏಪ್ರೀಲ್​ ತಿಂಗಳಿನಲ್ಲಿ ನಡೆದಿದ್ದು, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು ಬಿ.ಪ್ಲಾನಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಇದನ್ನೂ ಓದಿ:ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ; ಎನ್​ಐಎ ಅಧಿಕಾರಿಗಳಿಂದ ಎಫ್​​ಐಆರ್​​​ ದಾಖಲು
ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?
ಪರೀಕ್ಷಾರ್ಥಿಗಳು ತಮ್ಮ ಫಲಿತಾಂಶವನ್ನು ಜೆಇಇಯ ಅಧಿಕೃತ ವೆಬ್‌ಸೈಟ್‌ jeemain.nta.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಜೆಇಇಯ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ, ಫಲಿತಾಂಶದ ಟ್ಯಾಬ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮಾಹಿತಿಯನ್ನು ನಮೂದಿಸಿ, ಸಬಮಿಟ್ ಬಟನ್​ ಮೇಲೆ ಕ್ಲಿಕ್​ ಮಾಡಿದರೆ ಫಲಿತಾಂಶ ಪರದೆಯ ಮೇಲೆ ಪ್ರಕಟವಾಗುತ್ತದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
